ಗುಟ್ಕಾ, ಪಾನ್ ಮಸಾಲಾ, ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಹಿಂಪಡೆತ ತಂಬಾಕು ಬೆಳೆಗಾರರ ಮನವಿ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿಯವರಿಂದ ಆದೇಶ ಹಿಂಪಡೆಯುವ ಸೂಚನೆ ;
ಬೆಂಗಳೂರು: ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸರ್ಕಾರ ನಿಷೇಧ ಹೇರಿತ್ತು, ಅಡಿಕೆ ಬೆಳೆಗಾರರ ಒತ್ತಡಕ್ಕೆ ಸರ್ಕಾರವು ಶೀಘ್ರವೇ ಈ ನಿಷೇಧ...
