November 4, 2026

Category : ಸಾಮಾಜಿಕ/ಇತಿಹಾಸ

Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಚೀತಾ ಯಜ್ಞೇಶ್ ಶೆಟ್ಟಿ ಅವರು ವಿಶ್2ಕೇರ್ ಹೆಲ್ತ್‌ಕೇರ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ : ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ತಜ್ಞ ವೈದ್ಯರ ತಂಡದ ಸಹಕಾರ ;

Voiceoftulunadu
ಮುಂಬೈ, ಭಾರತ: ಖ್ಯಾತ ಸಮರಕಲೆ ತಜ್ಞ, ಬಾಲಿವುಡ್ ಚಲನಚಿತ್ರಗಳ ಸಾಹಸ ತರಬೇತುದಾರ ಹಾಗೂ ಸ್ವಯಂ ರಕ್ಷಣಾ ಶಿಕ್ಷಣ ತಜ್ಞರಾದ ಚೀತಾ ಯಜ್ಞೇಶ್ ಶೆಟ್ಟಿ ಅವರು ಡಾ. ಶುಭಂ ಪಾಠಕ್ ಅವರ ಸಂಸ್ಥಾಪಕತ್ವದಲ್ಲಿ ಹಾಗೂ ಸಹ-ಸಂಸ್ಥಾಪಕರಾದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೊಡಂಕಾಪು: ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ವಿಜ್ಞಾನ, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ;

Voiceoftulunadu
ವರದಿ / ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿಗಳು, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಶಾಲಾ ಸಂಚಾಲಕರಾದ ಫಾದರ್...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸ

ಕ್ಯಾಲಿಫೋರ್ನಿಯಾದ ತುಳುವ ಮಹಾಸಭೆಯ ಅಧ್ಯಕ್ಷೆಯಾಗಿ ಅನಿತಾ ನಾಯಕ್ ನೇಮಕ ;

Voiceoftulunadu
ಕ್ಯಾಲಿಫೋರ್ನಿಯಾ (ಅಮೆರಿಕ): ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಜಾಗತಿಕ ಮಟ್ಟದಲ್ಲಿ ತುಳುವರನ್ನು ಸಂಘಟಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅನಿತಾ ನಾಯಕ್ ಅವರನ್ನು ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕ್ಯಾಲಿಫೋರ್ನಿಯಾ ಘಟಕದ ಅಧ್ಯಕ್ಷೆಯಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಕಾರ್ಯಕಾರಿ ಸಂಘದ ಉದ್ಘಾಟನೆ : ಕಾರ್ಯಕ್ರಮ ಉದ್ಘಾಟಿಸಿದ ಕಾರ್ಪೋರೇಟ್ ವ್ಯವಹಾರಗಳ ನಿರ್ದೇಶಕ ಡಾ. ಹರೀಶ್ ಕುಮಾ‌ರ್ ಎಸ್ ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ 2026-273 ಸಾಲಿನ ಶೈಕ್ಷಣಿಕ ವಿದ್ಯಾರ್ಥಿ ಕಾರ್ಯಕಾರಿ ಸಂಘದ ಉದ್ಘಾಟನೆಯನ್ನು ಮಣಿಪಾಲದ ಮಾಹೆಯ ಪ್ರಾಧ್ಯಾಪಕರು ಹಾಗೂ ಕಾರ್ಪೋರೇಟ್ ವ್ಯವಹಾರಗಳ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ 100 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಡಾ. ಭಾರತಿ ;

Voiceoftulunadu
ವರದಿ / ಚಿತ್ರ: ಈ ಮೀಡಿಯಾ ಉಡುಪಿ: ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆಯಾಗಿದ್ದಾರೆ.ಈ ನೇಮಕದೊಂದಿಗೆ ಕರಾವಳಿ ಜಿಲ್ಲೆಗಳ ಜನಪದ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವ ಬೆಳೆಸುವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬದುಕು ಮೆರವಣಿಗೆಯಂತೆ – ಡಾ. ಗುರುರಾಜ ಕರ್ಜಗಿ ಅಭಿಮತ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಕಲಾಮಂಟಪದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಕಟೀಲು : ವೇಷಧಾರಿಗಳು, ಕಲಶ ಹಿಡಿದವರು, ಕುಣಿಯುವವರು, ವಾದ್ಯವಾದಕರು ಹೀಗೆ ನಾನಾ ಮಂದಿಯೊಂದಿಗೆ ಹೊರಟ ಮೆರವಣಿಗೆಯನ್ನು ಹಾದಿಯುದ್ದಕ್ಕೂ ನಾನಾ ಭಾವನೆಗಳೊಂದಿಗೆ ನೋಡುವ ಸಾಲುಸಾಲು ಜನರು. ನಮ್ಮ ಬದುಕೂ ಒಂದು...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜೆಸಿಐ ಪಿಪಿಪಿ ಸುಹಾಸ್ ಮರಿಕೆ ಅವರು ಜೆಸಿಐ ಝೋನ್ 15 ಅಧ್ಯಕ್ಷರಾಗಿ ಆಯ್ಕೆ;

Voiceoftulunadu
ವರದಿ / ಚಿತ್ರ : ವಿನೋದ್ ಶೆಟ್ಟಿ ಉಡುಪಿ ಮಂಗಳೂರು: ಜೆಸಿಐ ಪುತ್ತೂರು ಘಟಕದ ಜೆಸಿಐ ಪಿಪಿಪಿ ಸುಹಾಸ್ ಮರಿಕೆ* ಅವರು ಪ್ರತಿಷ್ಠಿತ ಜೆಸಿಐ ಇಂಡಿಯಾ, ಝೋನ್ 15 ರ 2027ನೇ ಸಾಲಿನ ವಲಯಾಧ್ಯಕ್ಷರಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನವೆಂಬರ್ 8ರಂದು ಕೊಡ್ಮಣ್ ಹಳೇ ವಿದ್ಯಾರ್ಥಿ ಸಂಘದ 47ನೇ ವರ್ಷದ ವಾರ್ಷಿಕ ಮಹಾಸಭೆ ;

Voiceoftulunadu
ವರದಿ : ಜಿತೇಂದ್ರ ಮಾರ್ಲ ಕೊಡಂಗೆ ಕೊಡ್ಮಣ್ / ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ, ಕೊಡ್ಮಣ್‌ನ ಹಳೇ ವಿದ್ಯಾರ್ಥಿ ಸಂಘದ 47ನೇ ವರ್ಷದ...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಎರಡು ದಿನಗಳಲ್ಲಿ ಕುಡಿಯುವ ನೀರಿನ ಘಟಕ ಸ್ವಚ್ಛಗೊಳಿಸಿ: ಶಾಸಕ ರಾಜೇಶ್ ನಾಯ್ಕ್ ಸೂಚನೆ ;

Voiceoftulunadu
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜನರಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ಕಸ, ಕೆಸರು ಹಾಗೂ ಪಾಚಿ ತುಂಬಿಕೊಂಡು ಅಶುದ್ಧ ನೀರು ಸರಬರಾಜಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೈಮ್/ಅವಘಡಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸ

ಹೆಸರಾಂತ ಸಾಹಿತಿ, ಕಾದಂಬರಿಕಾರ, ವಿಜ್ಞಾನಿ, ಪತ್ರಕರ್ತ ಡಾ| ವ್ಯಾಸರಾಯ ನಿಂಜೂರು ನಿಧನ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ, ನ.03: ಉಡುಪಿಯಲ್ಲಿ ಸಾಹಿತ್ಯಾಸಕ್ತರ ಹೃದಯಗೆದ್ದ ಮುಂಬಯಿ ಕನ್ನಡಿಗರ ಹೃದಯ ಸಾಮ್ರಾಟ ಪ್ರಸಿದ್ಧ ನಾಡಿನ ಶ್ರೇಷ್ಠ ವಿಜ್ಞಾನಿ, ಸಂಶೋಧಕ, ಪ್ರಸಿದ್ಧ ಸಾಹಿತಿ, ಕಾದಂಬರಿಕಾರ, ನಾಟಕಕಾರ, ಹಿರಿಯ ಪತ್ರಕರ್ತ,...