September 4, 2026

Category : ಸಾಮಾಜಿಕ/ಇತಿಹಾಸ

Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

Voiceoftulunadu
ವರದಿ/ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ವತಿಯಿಂದ 11ನೇ ವರ್ಷದ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ ಆಗಸ್ಟ್ 23 ಆದಿತ್ಯವಾರ ತುಂಬೆ ಬೊಳ್ಳಾರಿಯಲ್ಲಿ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ಅವರನ್ನು ನೇಮಕ...
Uncategorizedಆರೋಗ್ಯಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ : ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ, ಪೂಜೆ ಸಂಪನ್ನ ವರಮಹಾಲಕ್ಷ್ಮೀ ಪೂಜೆಯಲ್ಲಿ ಸಾವಿರಾರು ಮಹಿಳೆಯರ ಉಪಸ್ಥಿತಿ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಚ್ಚಿಲ : ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು.ಬೆಳಿಗ್ಗೆ 9.30 ಗಂಟೆಗೆ ಕಲಶ ಪ್ರತಿಷ್ಠೆ...
Uncategorizedಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ವ ಗ್ರಾಪಂಗೆ ಪೂರ್ಣಕಾಲಿಕ ಅಭಿವೃದ್ಧಿ ಅಧಿಕಾರಿ ನೇಮಿಸುವಂತೆ ಮಾಜಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಆಗ್ರಹ : ಉಡುಪಿ ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲೊಂದಾದ ಶಿರ್ವ ಗ್ರಾಮ ಪಂಚಾಯತ್;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಉಡುಪಿ ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲೊಂದಾದ ಶಿರ್ವ ಗ್ರಾಮ ಪಂಚಾಯತ್ ಸುಮಾರು 15000 ಜನಸಂಖ್ಯೆಯನ್ನು ಹೊಂದಿದೆ. 34 ಮಂದಿ ಸದಸ್ಯ ಬಲ ಹೊಂದಿರುವ ಗ್ರಾಮ...
Uncategorizedಕ್ರೈಮ್/ಅವಘಡರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ ;

Voiceoftulunadu
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಇಂದು (ಭಾನುವಾರ) ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಎಂಸಿ ಕಚೇರಿ ರಾಂಪುರ್ಹತ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಯುವವಾಹಿನಿ ಪಡುಬಿದ್ರಿ ಘಟಕದ ನೂತನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಆಯ್ಕೆ :ಆಗಸ್ಟ್ 30ರಂದು ಪದಗ್ರಹಣ, ಪ್ರತಿಭಾ ಪುರಸ್ಕಾರ, ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಪಡುಬಿದ್ರಿ: ಯುವವಾಹಿನಿ ಪಡುಬಿದ್ರಿ ಘಟಕದ 2026-273 ಸಾಲಿನ ನೂತನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ನೂತನ ಕಾರ್ಯಕಾರಿ ಸಮಿತಿಗೆ ರಾಜೇಶ್ವರಿ ಅವಿನಾಶ್, ಪ್ರಥಮ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ದ್ವಿತೀಯ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಂಬಳದ ಗದ್ದೆಯಂತಾಗಿರುವ ಕೊಳಚಿಕಂಬಳ ರಸ್ತೆ : ಅಭಿವೃದ್ಧಿ ಕಡೆಗಣಿಸಿದಲ್ಲಿ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರಿಂದ ನಿರ್ಧಾರ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮೂಲ್ಕಿ : ಸರ್ಫೀಂಗ್ ನಲ್ಲಿ ಮೂಲ್ಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ, ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್ ಅನ್ನು ಹೊಂದಿರುವ ಮೂಲ್ಕಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ : ಸುಮಾರು 18 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಸಾಸ್ತಾನ : ಶ್ರೀ ವೆಂಕಟೇಶ್ವರ ಸ್ವೀಟ್ಸ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಂಗಳೂರಿನಲ್ಲಿ ಸಂಪಾಜೆ ಸಾಂಸ್ಕೃತಿಕ ಸಂಭ್ರಮ : 2 ಅದ್ಧೂರಿ ಆಚರಣೆ;

Voiceoftulunadu
ವರದಿ/ ಚಿತ್ರ : ವಿನೋದ್ ಶೆಟ್ಟಿ ಉಡುಪಿ ಬೆಂಗಳೂರು: ತುಳುನಾಡಿನ ಕಲೆ, ಸಂಸ್ಕೃತಿಯನ್ನು ಬೆಂಗಳೂರಿನಲ್ಲಿ ಉಳಿಸಿ ಬೆಳೆಸುತ್ತಿರುವ ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ಸಂಸ್ಥೆಯು ತನ್ನ ವಾರ್ಷಿಕೋತ್ಸವದ ಪ್ರಯುಕ್ತ “ಸಂಪಾಜೆ ಸಾಂಸ್ಕೃತಿಕ ಸಂಭ್ರಮ...