November 5, 2026

Category : ಸಾಮಾಜಿಕ/ಇತಿಹಾಸ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಲ್ಮಣ್- ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ : ಕಾರ್ಯಕ್ರಮ ಉದ್ಘಾಟಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಬೆಳ್ಳಣ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಳಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ...
Uncategorizedಆರೋಗ್ಯಉದ್ಯೋಗ/ಶಿಕ್ಷಣವಿಶೇಷ ಅಂಕಣಸಾಮಾಜಿಕ/ಇತಿಹಾಸ

ಮೆದುಳಿನ ಆರೋಗ್ಯಕ್ಕೆ ಅತ್ಯುತ್ತಮವಾದ ವ್ಯಾಯಾಮಗಳು ;

Voiceoftulunadu
ಕೃಪೆ : ಪಿಂಗಾರ ಮಂಗಳೂರು, ಅಕ್ಟೋಬರ್ 05: ಮೆದುಳಿಗೆ ನ್ಯೂರೋಪ್ಲಾಸ್ಟಿಸಿಟಿ (Neuroplasticity) ಎಂಬ ಅದ್ಭುತ ಸಾಮರ್ಥ್ಯವಿದೆ. ಹೊಸ ಜ್ಞಾನ, ದೈಹಿಕ ಚಟುವಟಿಕೆಗಳು ಹಾಗೂ ವಿವಿಧ ರೀತಿಯ ಪ್ರಚೋದನೆಗಳಿಗೆ ಪ್ರತಿಕ್ರಿಯೆಯಾಗಿ ಇಡೀ ನರಮಂಡಲವು ತನ್ನನ್ನು ತಾನೇ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಉಡುಪಿಯಲ್ಲಿ ರೈಲುಗಳಿಗೆ ನೀರು ತುಂಬಿಸುವ ವ್ಯವಸ್ಥೆಗೆ ಎರಡು ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ , ಸಂಸದ ಕೋಟ ಶ್ರೀನಿವಾಸ ಪೂಜಾರಿ : ಮಣಿಪಾಲದ ಸಂಸದರ ಕಚೇರಿಯಲ್ಲಿ ಉಡುಪಿ ರೈಲ್ವೆ ಯಾತ್ರಿ ಸಂಘದ ಜೊತೆ ಸಮಾಲೋಚನೆ ಸಭೆ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತಹ ಪ್ರಮುಖ ವ್ಯವಸ್ಥೆಯಾದ ರೈಲುಗಳಿಗೆ ನೀರು ತುಂಬಿಸುವ ಸೌಲಭ್ಯತೆಗೆ ತಮ್ಮ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ಎರಡು ಕೋಟಿ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ೪ನೇ ವಾರ್ಷಿಕ ಮಹಾಸಭೆ ;

Voiceoftulunadu
ವರದಿ/ ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ, ಅ.೦೪: ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ಇದರ ೪ನೇ ವಾರ್ಷಿಕ ಮಹಾಸಭೆಯು ಕಳೆದ ರವಿವಾರ (ಸೆ. ೨೭)ರಂದು ರವಿವಾರ ಪೋರ್ಟ್‌ನಲ್ಲಿರುವ ಪಿ. ಎಂ ರಸ್ತೆಯಲ್ಲಿರುವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬ್ರಹ್ಮರಕೂಟ್ಲು: ಶ್ರೀರಾಮ ಭಜನಾ ಮಂಡಳಿಗೆ ಬಂಟ್ವಾಳ ತಾಲೂಕಿನ ಶ್ರೇಷ್ಠ ಭಜನಾ ಮಂಡಳಿ ಗೌರವ;

Voiceoftulunadu
ವರದಿ/ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುವ ಭಜನಾ ಕಮ್ಮಟದಲ್ಲಿ ಕಳ್ಳಿಗೆ ಗ್ರಾಮದ ಶ್ರೀ ಮೂಕಾಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ,...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆಗಳ ವಿತರಣೆ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ : ಮಂಗಳೂರು, ಲೋಬೊ ಫೌಂಡೇಶನ್ ಮುಂಬಯಿ ಹಾಗೂ ಗ್ಲೋಬಲ್ ಸಿಂಪಥಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಬಿಜೈ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕುತ್ತುರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ : ಮಂಗಳೂರು, ಬೆಳ್ತಂಗಡಿ ತಾಲೂಕಿನ ಕುತ್ತುರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್‌ ಅಧ್ಯಕ್ಷ ಯತೀಶ್...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರಿನಲ್ಲಿ ಶೈನ್ ಫೌಂಡೇಶನ್ ಆಯೋಜಿಸುತ್ತಿರುವ “ಡೀಪ್ ಟೆಕ್ ಇಗ್ನೈಟ್” ಎಂಬ ಬೂಟ್ ಕ್ಯಾಂಪ್ ನಲ್ಲಿ ಭಾಗವಹಿಸಲು ಸಂಸ್ಥೆ /ಸಂಸ್ಥಾನಗಳಿಗೆ ಆಹ್ವಾನ ;

Voiceoftulunadu
ಮಂಗಳೂರು : MeitY Startup Hubನ Genesis ಉಪಕ್ರಮದ ಅಡಿಯಲ್ಲಿ SHINE Foundation ಆಯೋಜಿಸುತ್ತಿರುವ DeepTech IGNITE ಎಂಬ ವಿಶೇಷ ಆಫ್‌ಲೈನ್ ಹಾಗೂ ಉಚಿತ ಬೂಟ್‌ಕ್ಯಾಂಪ್‌ನಲ್ಲಿ ಸಂಸ್ಥೆ/ಸಂಸ್ಥಾನಗಳಿಗೆ ಭಾಗವಹಿಸುವಂತೆ ಆಹ್ವಾನವನ್ನು ನೀಡಲಾಗಿದೆ. DeepTech IGNITE...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕಾಪು ಜ್ಞಾನ ದೀಪ ಶಿಕ್ಷಕರ ಸಭೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಕಾವು ಯೋಜನಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಕಾಪು : ಕಾಪು ತಾಲೂಕಿನ ಜ್ಞಾನ ದೀಪ ಶಿಕ್ಷಕರ ಸಭೆಯು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರ ಕಾಪುವಿನ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸ

ಉಡುಪಿ ಪತಂಜಲಿ ಯೋಗ ಸಮಿತಿ, ಶ್ರೀ ಪುತ್ತಿಗೆ ಮಠದ ಸಹಭಾಗಿತ್ವದಲ್ಲಿ ಸ್ವಚ್ಛ ಭಾರತ್‌ ಅಭಿಯಾನ : ಗೀತಾ ಮಂದಿರ, ರಾಜಾಂಗಣ ಹಾಗೂ ಪತಂಜಲಿ ಕಾರ್ಯಾಲಯದ ಪರಿಸರದಲ್ಲಿ ಅಭಿಯಾನ;

Voiceoftulunadu
ಉಡುಪಿ: ಜಯಂತಿ ಪ್ರಯುಕ್ತ ಪತಂಜಲಿ ಯೋಗ ಸಮಿತಿ, ಉಡುಪಿ ಹಾಗೂ ಶ್ರೀ ಪುತ್ತಿಗೆ ಮಠದ ಸಹಭಾಗಿತ್ವದಲ್ಲಿ ಗೀತಾ ಮಂದಿರ, ರಾಜಾಂಗಣ ಹಾಗೂ ಪತಂಜಲಿ ಕಾರ್ಯಾಲಯದ ಪರಿಸರದಲ್ಲಿ ಸ್ವಚ್ಛ ಭಾರತ್ ಅಭಿಯಾನ ನಡೆಯಿತು.ಶ್ರೀ ಪುತ್ತಿಗೆ ಮಠದ...