ಉಡುಪಿ ಉಚ್ಚಿಲ ದಸರಾ 2026 : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ , ಪತ್ರಿಕೆ ಬಿಡುಗಡೆಗೊಳಿಸಿದ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ. ಜಿ ಶಂಕರ್;
ವರದಿ/ ಚಿತ್ರ : ಈ ಮೀಡಿಯಾ ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21 ರವರೆಗೆ ಜರಗಲಿರುವ “ಪಂಚಮ” ಉಡುಪಿ – ಉಚ್ಚಿಲ...
