ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ ‘ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠ;
ವರದಿ /ಚಿತ್ರ :ಈ ಮೀಡಿಯಾ ಬಂಟಕಲ್ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ....
