ಗುಜರಾತ್ನ ಬರೋಡದಲ್ಲಿ ಸಂಭ್ರಮಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣ ಗುರು ೧೭೨ನೇ ಜಯಂತಿ ;
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ (ಆರ್ಬಿಐ), ಸೆ.೧೦: ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ...
