ಎಸ್ಐಆರ್ ರದ್ದುಗೊಳಿಸಬೇಕು: ಎಐಟಿಯುಸಿ ಪ್ರತಿನಿಧಿ ಸಮಾವೇಶದಲ್ಲಿ ಒಕ್ಕೊರಲ ಆಗ್ರಹ ;
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಎಸ್ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಹೆಸರಿನಲ್ಲಿ ದುಡಿಯುವ ವರ್ಗ ಸೇರಿದಂತೆ ದೇಶದ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ....
