28.5 C
ಮಂಗಳೂರು
September 4, 2026

Category : ಸಿನಿಮಾ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಇಂದು ಬಿಡುಗಡೆಯಾಗುತ್ತಿದ್ದಾಳೆ “ಈ ಶತಮಾನದ ಮಾದರಿ ಹೆಣ್ಣು” : ಬಿ ಆರ್ ಫಿಲ್ಮ್ ಐಕಾನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿರುವ ಕಿರುಚಲನಚಿತ್ರ ;

Voiceoftulunadu
ಬೆಂಗಳೂರು : ಪ್ರೀತಿ, ಸಂಬಂಧ ಮತ್ತು ಸಾಮಾಜಿಕ ಜವಾಬ್ದಾರಿಯ ಸಂದೇಶವನ್ನು ಒಳಗೊಂಡಿರುವ ‘ಈ ಶತಮಾನದ ಮಾದರಿ ಹೆಣ್ಣು’ ಕಿರುಚಿತ್ರವು ಇಂದು ಸಂಜೆ 5.30ಕ್ಕೆ BR FILM ICON ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.ಬಸವರಾಜ್ ಎಸ್. ನಂದಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆ

ಇಂದು ಬಿಡುಗಡೆಯಾಗುತ್ತಿದ್ದಾಳೆ “ಈ ಶತಮಾನದ ಮಾದರಿ ಹೆಣ್ಣು” : ಬಿ ಆರ್ ಫಿಲ್ಮ್ ಐಕಾನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿರುವ ಕಿರುಚಲನಚಿತ್ರ ;

Voiceoftulunadu
ಬೆಂಗಳೂರು: ಪ್ರೀತಿ, ಸಂಬಂಧ ಮತ್ತು ಸಾಮಾಜಿಕ ಜವಾಬ್ದಾರಿಯ ಸಂದೇಶವನ್ನು ಒಳಗೊಂಡಿರುವ ‘ಈ ಶತಮಾನದ ಮಾದರಿ ಹೆಣ್ಣು’ ಕಿರುಚಿತ್ರವು ಇಂದು ಸಂಜೆ 5.30ಕ್ಕೆ BR FILM ICON ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.ಬಸವರಾಜ್ ಎಸ್. ನಂದಿ ನಿರ್ಮಿಸಿರುವ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಲೋಬೊ ಪ್ರೊಡಕ್ಶನ್ ಅನಾವರಣ-‘ವೇಳ್ ಘಡಿ’ ಕೊಂಕಣಿ ಸಿನೆಮಾದ ಪೋಸ್ಟರ್ ರಿಲೀಸ್ : ಕೊಂಕಣಿ ಸಿನೆಮಾಗಳು ಅದೃಷ್ಟಶಾಲಿಗಳಾಗಿವೆ : ಲಾರೇನ್ಸ್ ಡಿ’ಸೋಜಾ (ಸಾಜನ್) ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.೨೫: ಕೊಂಕಣಿ ಅಂತಹ ಪ್ರಾದೇಶಿಕ ಚಲನಚಿತ್ರಗಳು ಮುಂಚೂಣಿಯತ್ತ ಸಾಗುತ್ತಿದೆ. ಸದ್ಯ ಕೊಂಕಣಿ ಸಿನೆಮಾಗಳು ಅದೃಷ್ಟದಾಯಕವಾಗಿವೆ. ಮಾತೃಭಾಷಿಗರು ಪ್ರೋತ್ಸಾಹಿಸಿ ಬಲತುಂಬಿದಾಗ ಇನ್ನಷ್ಟು ಹಲವಾರು ಕೊಂಕಣಿ ಸಿನೆಮಾಗಳು ತೆರೆಕಾಣಲು ಸಾಧ್ಯವಾಗಲಿದೆ....
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಬೈಯಲ್ಲಿ “ವೇಳ್ ಘಡಿ” ಚಿತ್ರದ ಟ್ರೈಲರ್ ಹಾಗೂ ಜೋನ್ ವಿಲ್ಸನ್ ಲೋಬೋ ಅವರ “ಲೋಬೋ ಪ್ರೋಡಕ್ಷನ್” ಲೋಕಾರ್ಪಣೆ : ಕೊಂಕಣಿ ಭಾಷಾಭಿಮಾನಕ್ಕೆ ಹೊಸ ಸ್ಫೂರ್ತಿ: ಜೆನೆವೀವ್ ಪಿ. ವಾಸ್ ;

Voiceoftulunadu
ಮುಂಬೈ: ಮಾಯಾನಗರಿ ಮುಂಬೈಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಕಲೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ನೂತನವಾಗಿ ನಿರ್ಮಾಣವಾಗಿರುವ “ವೇಳ್ ಘಡಿ” ಕೊಂಕಣಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ಸಮಾಜ ಸೇವಕ ಜೋನ್ ವಿಲ್ಸನ್ ಲೋಬೋ ಅವರ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಿನಿಮಾಸಿನಿಮಾ/ಮನರಂಜನೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ: ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ ಪಡೆದ ಯಶ್;

Voiceoftulunadu
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಂಗಳವಾರ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ;

Voiceoftulunadu
ಬೆಂಗಳೂರು, ಆ.16- ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಲಾವಿದರ ಬಳಗದ ಅಧ್ಯಕ್ಷ ಗಣೇಶ್ ರಾವ್ ಕೆಸರ್ಕಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಗೌರವ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ಖ್ಯಾತ ಹಾಸ್ಯ ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ.ಶರಣ್ ಅವರನ್ನು ಗೌರವಿಸಿದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ;

Voiceoftulunadu
ಕಾಪು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್‌ ಅವರು ಸ್ನೇಹಿತರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮನ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಈ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆ

ಜಾಲತಾಣದಲ್ಲಿ ಧೂಳೆಬ್ಬಿಸುತ್ತಿರುವ ‘ರಾಮಾಯಣ’ ಟ್ರೇಲರ್ : ರಾಕಿಂಗ್ ಸ್ಟಾರ್ ಯಶ್, ಬಾಲಿ ವುಡ್ ನಟ ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ದ ಚಿತ್ರದ ಟ್ರೇಲರ್ ;

Voiceoftulunadu
ಜಾಗತಿಕ/ದೇಶ : ನಿನ್ನೆ(ಜುಲೈ 30) ಬ್ರಾಡ್ಮಿ ಮುಹೂರ್ತದಲ್ಲಿ(4:15ಕ್ಕೆ) ಜಾಗತಿಕವಾಗಿ ಬಿಡುಗಡೆಯಾದ ಟ್ರೇಲರ್ ಸಾಮಾಜಿಕ ಮಾಧ್ಯಮಗಳಲ್ಲಿ ಧೂಳೆಬ್ಬಿಸಿದೆ. ಸದ್ಯ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರದ ಟ್ರೇಲರ್ ಅನಾ ವರಣಗೊಂಡಿದೆ. ಸುಮಾರು...
Uncategorizedಕಲೆ/ಸಾಹಿತ್ಯರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದ ರೋಹನ್ ಕಾರ್ಪೊರೇಷನ್ ;

Voiceoftulunadu
ವರದಿ /ಚಿತ್ರ: ಎಸ್ ಕೆ ಮಂಗಳೂರು ಮಂಗಳೂರು : ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುವ ಮೂಲಕ ರೋಹನ್ ಕಾರ್ಪೊರೇಷನ್‌ಗೆ ಹೆಮ್ಮೆಯ ಕ್ಷಣವೊಂದು ಸಾಕ್ಷಿಯಾಯಿತು.ಕರಾವಳಿ ಪ್ರದೇಶಕ್ಕೆ ಕೀರ್ತಿ ತಂದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ವೇಳ್ ಘಡಿ’ ಕೊಂಕಣಿ ಸಿನಿಮಾಕ್ಕೆ ಮುಹೂರ್ತ* ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ : ಫಾ. ಓಸ್ವಾಲ್ಡ್ ಮೊಂತೇರೋ;

Voiceoftulunadu
ಜನರನ್ನು ಬಹುಬೇಗ ಆಕರ್ಷಿಸುವ ಸಿನಿಮಾವು ಮನರಂಜನೆ ಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವಂತಾಗಬೇಕು, ಕೊಂಕಣಿ ಭಾಷಾ ಸಿನಿಮಾಕ್ಕೆ ಉತ್ತಮ ಭವಿಷ್ಯ ವಿದೆ. ತಂತ್ರಜ್ಞರು, ಕಲಾವಿದರು ಜೊತೆ ಯಾಗಿ ಉತ್ತಮ ಸಿನಿಮಾವನ್ನು ನಿರ್ಮಿಸಿದಲ್ಲಿ ಪ್ರೇಕ್ಷಕರು ಸಹ ಅವರಿಗೆ...