July 7, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಉದ್ಯೋಗ/ಶಿಕ್ಷಣಕ್ರೀಡೆಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಜಪೆ ಬಳಿಯ ಗುರುಪುರದಲ್ಲಿ ಸರ್ಕಾರಿ ಶಾಲೆಗೆ ಕೊಡುಗೆಯಾಗಿ ನೀಡಿದ ಅಕ್ಷರ ವಾಹಿನಿ ಬಸ್‌ನ್ನು ಲೋಕಾರ್ಪಣೆಗೊಳಿಸಿದ ಶಾಸಕ ಡಾ. ಭರತ್ ಶೆಟ್ಟಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಾದರಿಯಾದ ಅಕ್ಷರ ವಾಹಿನಿ : ಡಾ. ಭರತ್ ಶೆಟ್ಟಿ ;

Voiceoftulunadu
ವರದಿ/ ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ:ಬಜಪೆ ಗುರುಪುರ ಸಮೀಪದ ವಾಮಂಜೂರು ತಿರುವೈಲಿನ ದ.ಕ.ಜಿ.ಪಂ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಉದ್ಯಮಿ ರಘು ಸಾಲ್ಯಾನ್ ಅವರು ವಿದ್ಯಾಬೋಧಿನಿ ಎಜ್ಯುಕೇಶನ್ ಟ್ರಸ್ಟ್ ಸಹಕಾರದೊಂದಿಗೆ, ಪತ್ನಿ...
Uncategorizedಉದ್ಯೋಗ/ಶಿಕ್ಷಣಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪ್ರೀತಿಸಿದ ಹುಡುಗನಿಗೆ ಮೆಸೇಜ್ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಬೆಂಗಳೂರು ಸದಾಶಿವ ನಗರ ವ್ಯಾಪ್ತಿಯಲ್ಲಿ ನಡೆದ ಘಟನೆ:

Voiceoftulunadu
ಬೆಂಗಳೂರು: ಬೆಂಗಳೂರಿನಲ್ಲಿ ತಲ್ಲಣ ಮೂಡಿಸುವ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರವಾಗಿ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸದಾಶಿವನಗರದ ಸ್ಯಾಂಕಿ ಕೆರೆಗೆ (Sankey Tank) ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಜನರ ಧ್ವನಿಗೆ ಸ್ಪಂದನೆ – ಚಿಲಿಂಬಿ ರಸ್ತೆ ಕಾಮಗಾರಿ ಆರಂಭ : ಮಾಧ್ಯಮದ ವರದಿಗೆ ಮಣಿದ ಆಡಳಿತ – ವಾಯ್ಸ್ ಆಫ್ ತುಳುನಾಡು ಸುದ್ದಿಪತ್ರಿಕೆಯ ಪ್ರಯತ್ನಕ್ಕೆ ಫಲ;

Voiceoftulunadu
ಉಡುಪಿ: ಸಾರ್ವಜನಿಕರ ಸಮಸ್ಯೆಯನ್ನು ಎತ್ತಿ ಹಿಡಿದರೆ ಅದಕ್ಕೆ ಪರಿಹಾರ ಸಿಗುತ್ತದೆ ಎಂಬುದಕ್ಕೆ ಚಿಲಿಂಬಿ ರಸ್ತೆ ಇದೀಗ ಜ್ವಲಂತ ಉದಾಹರಣೆಯಾಗಿದೆ. ವಾಯ್ಸ್ ಆಫ್ ತುಳುನಾಡು ವಾರಪತ್ರಿಕೆಯ ವರದಿಗಾರರಾದ ರಾಧಿಕಾ ಬೈಲೂರು ಹಾಗೂ ವಿನೋದ್ ಶೆಟ್ಟಿ ಉಡುಪಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ, ಸಮಾನ ಮನಸ್ಕ ತಂಡ ಉಡುಪಿ ಸಹಯೋಗದ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ಉಳ್ಳೂರು ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಹಾಗೂ ಸಮಾನ ಮನಸ್ಕ ತಂಡ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕೊಡಮಾಡಿದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ...
Uncategorizedಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ ಧಾರ್ಮಿಕ ಕ್ಷೇತ್ರ ಸಂದರ್ಶನಉಳಿ ಗೋಶಾಲೆಗೆ ಸಮಿತಿಯ ವತಿಯಿಂದ ಗೋಗ್ರಾಸ ಕಾಣಿಕೆ ಸಮರ್ಪಣೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ವತಿಯಿಂದ ಮಳೆಗಾಲದಲ್ಲಿ ಒಂದು ದಿನ ಧಾರ್ಮಿಕ ಕ್ಷೇತ್ರ ಸಂದರ್ಶನ ಕಾರ್ಯಕ್ರಮವು ಸಮಿತಿಯ ಅಧ್ಯಕ್ಷರಾದ ಕೀಳಂಜೆ ಶ್ರೀಕೃಷ್ಣರಾಜ ಭಟ್ ಅವರ ನೇತೃತ್ವದಲ್ಲಿ ಅತ್ಯಂತ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು: 24 ಗಂಟೆಯೊಳಗೆ ಮೂವರು ಅಂತರ್ ಜಿಲ್ಲಾ ಕಳ್ಳಿಯರ ಬಂಧನ;

Voiceoftulunadu
ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ;

Voiceoftulunadu
ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸ್ಥಳೀಯ/ಪ್ರಾದೇಶಿಕ ಸುದ್ದಿ

ಅಪ್ರಾಪ್ತ ಬಾಲಕಿಯ ಕೊಲೆಗೆ ಯತ್ನ, ಆರೋಪಿ ಠಾಣೆಗೆ ಶರಣು, ಬೆಚ್ಚಿ ಬೀಳಿಸಿದ ಕೃತ್ಯ;

Voiceoftulunadu
ವರದಿ /ಚಿತ್ರ:ಈ ಮೀಡಿಯಾ ಬಂಟ್ವಾಳ: ತಾಲೂಕಿನ ಮಂಚಿ –ಮೋಂತಿಮಾರಿನಲ್ಲಿ ಜಿಲ್ಲೆಯ ಜನ ಬೆಚ್ಚಿ ಬೀಳಿಸುವಂತ ಘಟನೆ ಸೋಮವಾರ ಬೆಳಿಗ್ಗೆ ಘಟಿಸಿದೆ. ಕಾಲೇಜಿಗೆ ತೆರಳಲೆಂದು ಬಸ್ ತಂಗುದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ 17 ರ ಹರೆಯದ ಅಪ್ರಾಪ್ತ...
Uncategorizedಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಂಪ್ರದಾಯಿಕ ನಾಟಿ ಮುಂದುವರಿಸುತ್ತಿರುವ ಯುವ ರೈತ ಹರೀಶ್ ಪೂಜಾರಿ ಕಿಶೋ‌ರ್ ಪೂಜಾರಿ : ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ, ಸದಸ್ಯರಿಂದ ಶ್ಲಾಘನೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಎಲ್ಲೂರು: ಕಾಪು ತಾಲೂಕಿನ ಎಲ್ಲೂರು ಗ್ರಾಮದ ಕೆಳಗಿನ ಮನೆಯ ಯುವ ರೈತ ಹರೀಶ್ ಪೂಜಾರಿ ಮತ್ತು ಕಿಶೋರ್ ಪೂಜಾರಿ ಸಹೋದರರು ಸಾಂಪ್ರದಾಯಿಕ ನಾಟಿ ಕಾರ್ಯವನ್ನು ಮುಂದುವರಿಸುತ್ತಿದ್ದು ಸ್ಥಳೀಯ ಎಲ್ಲಾ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕದ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಉಚ್ಚಿಲ ಸರಸ್ವತಿ ಮಂದಿರ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಲಿಕೋಪಕರಣ ವಿತರಣೆ ;

Voiceoftulunadu
ಉಚ್ಚಿಲ : ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕದ ಸಮಾರಂಭವು ಉಚ್ಚಿಲ ಸರಸ್ವತಿ ಶಾಲೆಯಲ್ಲಿಶನಿವಾರ ಮಂದಿರ ನೆರವೇರಿತು. ನಮ್ಮ ಕರ್ನಾಟಕ ಸೇನೆಯ ಆಚಾರ ವಿಚಾರ ಸಂಸ್ಕೃತಿ ಭಾಷೆ...