September 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನ್ನಿಗೋಳಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ “ಆಟಿದ ನೆಂಪು – ೨೦೨೬” – ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ವರ್ಲ್ಡ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಭಾನುಮತಿ ಶೆಟ್ಟಿ ;

Voiceoftulunadu
ವರದಿ/ ಚಿತ್ರ :ರೋಶನ್ ನೆಲ್ಲಿಗುಡ್ಡೆ ಮೂಲ್ಕಿ:ಆಷಾಢದ ತಿಂಗಳ ಕೃಷಿ ಬದುಕನ್ನು ಯುವ ಪೀಳಿಗೆಗೆ ತಲುಪಿಸುವ ಆಟಿದ ಆಚರಣೆಯ ಬಗ್ಗೆ ಸಂಘ ಸಂಸ್ಥೆಗಳು ತುಳುನಾಡಿನ ಸಂಸ್ಕೃತಿ ಸಂಸ್ಕಾರವನ್ನು ತಿಳಿಹೇಳಬೇಕು, ಹಿರಿಯರಿಂದ ತಮ್ಮ ಅನುಭವವನ್ನು ಹಂಚಿಕೊಳ್ಳುವ ಪ್ರಯತ್ನ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ಧಾರ್ಮಿಕ ಚಿಂತಕ ಪಂಜ ಭಾಸ್ಕರ ಭಟ್ ಅವರಿಗೆ ವೇದವಿಭೂಷಣ ಪ್ರಶಸ್ತಿ ಪ್ರದಾನ : ಧಾರ್ಮಿಕ ನಂಬಿಕೆಯಿಂದ ಜೀವನ ಪಾವನ : ಚಂದ್ರಶೇಖರ ಸ್ವಾಮೀಜಿ;

Voiceoftulunadu
ವರದಿ/ ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ:ನಮ್ಮಲ್ಲಿನ ದೇವತಾ ಭಾವನೆಗಳನ್ನು ಪ್ರತಿಬಿಂಬಿಸುವಾಗ ಜೀವನದಲ್ಲಿ ಸುಖ ದುಖಃಗಳ ಸಮಾನತೆಯೊಂದಿಗೆ ಪ್ರಚುರಪಡಿಸುವ ಧಾರ್ಮಿಕ ನಂಬಿಕೆಗೆ ಪ್ರಬಲ ಆಧ್ಯಾತ್ಮಿಕತೆಯನ್ನು ವ್ಯಕ್ತಪಡಿಸುವ ವ್ಯಕ್ತಿತ್ವದವರನ್ನು ಬಲವಾಗಿ ನಂಬುತ್ತೇವೆ, ನಮ್ಮ ನಂಬಿಕೆಯನ್ನು ಸಾಕಾರಗೊಳಿಸುವವರನ್ನು ಗೌರವಿಸುವುದು...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : ಬಿಲ್ಲವರ ಯೂನಿಯನ್(ರಿ.) ಕುಬೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ...
Uncategorizedಜಿಲ್ಲಾ ಸುದ್ದಿಫ್ಯಾಷನ್/ಬ್ಯೂಟಿ ಝೋನ್ರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ– ರಕ್ತದಾನಿಗಳಿಗೆ ಸನ್ಮಾನಕಾರ್ಯಕ್ರಮ ಉದ್ಘಾಟಿಸಿದ ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್‌ ಪ್ರತಿಭಟನೆ : ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಸಭೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಪಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ, ಸ್ಥಳೀಯ ನಿವಾಸಿಗಳ ಮೇಲಿನ ಟೋಲ್ ದೌರ್ಜನ್ಯ ಹಾಗೂ ವರ್ಷಗಳಿಂದ ಮುಂದುವರಿದಿರುವ ಸಮಸ್ಯೆಯನ್ನು ಖಂಡಿಸಿ ಶನಿವಾರ ಟೋಲ್‌ ಗೇಟ್‌ ಬಳಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ : ಕಸಾಪ ದಿಂದ ಪ್ರತಿಭಾ ಪುರಸ್ಕಾರ, ರ‍್ಯಾಂಕ್ ವಿಜೇತರಿಗೆ ಅಭಿನಂದನೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಚ್ಚಿಲ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕದ ವತಿಯಿಂದ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆಗಳು, ಪ.ಪೂ.ಕಾಲೇಜು ವಿಭಾಗದಲ್ಲಿ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ : ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಥಳದಲ್ಲೇ ಮೃತ್ಯು ;

Voiceoftulunadu
ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ (Lakshmi Manjunath Kol) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸುಗ್ಗಿ ಸೌಹಾರ್ದ ಸಹಕಾರಿ ಕಂಕನಾಡಿ ಇದರ 13ನೇ ವಾರ್ಷಿಕ ಮಹಾಸಭೆ: ಎಪೌಂರಿಯಂ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಿಟಿ ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ;

Voiceoftulunadu
ಮಂಗಳೂರು : ಸುಗ್ಗಿ ಸೌಹಾರ್ದ ಸಹಕಾರಿ ಕಂಕನಾಡಿ ಇದರ 13ನೇ ವಾರ್ಷಿಕ ಮಹಾಸಭೆ ಎಪೌಂರಿಯಂ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಿಟಿ ಚರ್ಚ್ ಸಭಾಂಗಣದಲ್ಲಿ ನಡೆಯಿತು.. ಕಾರ್ಯಕ್ರಮ ವನ್ನು ಸುಗ್ಗಿ ಸಹಕಾರಿ ಅಧ್ಯಕ್ಷರು ಲಯನ್ ಅನಿಲ್...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜಿಲ್ಲಾಧಿಕಾರಿ ಆದೇಶ ಮೀರಿ ಓಡಾಡುತ್ತಿರುವ ಇ.ವಿ ಆಟೋ ರಿಕ್ಷಾಗಳು;

Voiceoftulunadu
ವರದಿ /ಚಿತ್ರ : ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ನಗರದಲ್ಲಿ ಇ.ವಿ ಆಟೋ ರಿಕ್ಷಾ ಗಳು ಅಕ್ರಮವಾಗಿ ಬಾಡಿಗೆ ಮಾಡುತ್ತಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲ ಕರ ಸಂಘಗಳ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಹಿಳಾ ಸಮಾಜ ಮಣಿಪಾಲದಿಂದ ಸಂಸ್ಥಾಪಕರ ದಿನಾಚರಣೆ: ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆ ;

Voiceoftulunadu
ವರದಿ ಚಿತ್ರ ಈ ಮೀಡಿಯಾ ಮಣಿಪಾಲ: ಮಹಿಳಾ ಸಮಾಜ ಮಣಿಪಾಲ ವತಿಯಿಂದ ಸಂಸ್ಥೆಯ ದೂರದೃಷ್ಟಿಯುಳ್ಳ ಸಂಸ್ಥಾಪಕರಾದ ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.ಈ...