September 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ: ದೇವಳದ ಆಡಳಿತ ಮಂಡಳಿಯಿಂದ ವಿಶೇಷ ಗೌರವ ಸ್ವೀಕರಿಸಿದ ಸಿಎಂ ಸತೀಶನ್;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕೊಲ್ಲೂರು: ಕೇರಳ ಸಿಎಂ ವಿ.ಡಿ. ಸತೀಶನ್ ಶನಿವಾರ ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಶುಕ್ರವಾರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ : ಹರಿಕೃಷ್ಣ ಪುನರೂರು;

Voiceoftulunadu
ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ : ಆರೋಗ್ಯಯುತ ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ. ವರದಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಪತ್ರಕರ್ತನಿಗೆ ಜವಬ್ದಾರಿ ಹೆಚ್ಚಿದೆ ಎಂದು ರಾಜ್ಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಶಾಲೆಯ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆ;

Voiceoftulunadu
ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆ ಸೈಂಟ್ ಪ್ಯಾಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಸಂದೀಪ್ ಪೋಡುಂಬ ಅವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಜಿಲ್ಲಾ ಕಂಬಳ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಂದೀಪ್ ಶೆಟ್ಟಿಯವರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ : ಉಡುಪಿಯ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ ಮಾಹಿತಿ;

Voiceoftulunadu
ವರದಿ/ಚಿತ್ರ:ಈ ಮೀಡಿಯಾ ಕನ್ನಡಎರ್ಮಾಳು: ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಜುಲೈ 10, 11 ಆಳ್ವಾಸ್ನಲ್ಲಿ `ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ: ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಸಂಯೋಜಿಸಲಿರುವ ಗಾನ ಗುಚ್ಛ;

Voiceoftulunadu
ವರದಿ/ಚಿತ್ರ: ಈ ಮೀಡಿಯಾ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಳ್ವಾಸ್...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬೆಳ್ಳೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್;

Voiceoftulunadu
ವರದಿ /ಚಿತ್ರ:ಈ ಮೀಡಿಯಾ ಮೂಡುಬೆಳ್ಳೆ : ಮೂಡುಬೆಳ್ಳೆ ಸಮೀಪದನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ 2026-273 ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್ ಉದ್ಘಾಟಿಸಿದರು....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಆಶಾಕಿರಣ: ಉಡುಪಿ ಜಿಲ್ಲೆಗೆ 100 ಜ್ಞಾನ ದೀಪ ಶಿಕ್ಷಕರು ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಜ್ಞಾನ ದೀಪ ಯೋಜನೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಾದ್ಯಂತ 1000 ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಗೌರವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿಯವರಿಗೆ ಕೊ. ಅ. ಉಡುಪ ಪ್ರಶಸ್ತಿ;

Voiceoftulunadu
ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಇವರಿಗೆ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಇಂದಿನ ಯುವಜನರು ನಾಳೆಯ ಸುಸ್ಥಿರ ಭವಿಷ್ಯ ರೂಪಿಸಲಿದ್ದಾರೆ: ಡಾ. ಚಂದ್ರಕಲಾ ಸಿ. ಬಿ : ಕಾರ್ಯಕ್ರಮ ಉದ್ಘಾಟಿಸಿದ ಎಂಐಟಿ ಉಸ್ತುವಾರಿ ನಿರ್ದೇಶಕಿ ಡಾ. ಚಂದ್ರಕಲಾ ಸಿ.ಬಿ. ;

Voiceoftulunadu
ವರದಿ /ಚಿತ್ರ:ಈ ಮೀಡಿಯಾ ಮಣಿಪಾಲ, ಜುಲೈ 9, 2026: ಹೊಸದಾಗಿ ಪ್ರವೇಶ ಪಡೆದ ಬಿ. ಟೆಕ್ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗಾಗಿ ಎಂಐಟಿ ಪ್ರವೇಶ 2026 ಓರಿಯಂಟೇಶನ್ ಕಾರ್ಯಕ್ರಮವನ್ನು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಜ್ಪೆ ಕಿನ್ನಿಪದವಿನಲ್ಲಿ ಆಪಾಯದಂಚಿನಲ್ಲಿ ಮನೆಗಳು, ಭೇಟಿ ನೀಡಿ ಪರಿಶೀಲನೆ ನಡೆಸಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಸದಸ್ಯರು : ತುರ್ತು ಕ್ರಮಕ್ಕೆ ಆಗ್ರಹ;

Voiceoftulunadu
ವರದಿ /ಚಿತ್ರ:ರೋಶನ್ ನೆಲ್ಲಿಗುಡ್ಡೆ ಮೂಲ್ಕಿ:ಇಲ್ಲಿನ ಬಜಪೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಿನ್ನಿಪದವು ಪರಿಶಿಷ್ನ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿರುವ ಕೆಲವು ಮನೆಗಳು ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾಗಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ...