28.5 C
ಮಂಗಳೂರು
September 4, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ: ಇನ್ನಂಜೆ ಎಸ್.ವಿ.ಎಚ್. ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಎಸ್.ವಿ.ಎಚ್ ಪದವಿಪೂರ್ವ ಕಾಲೇಜು ಇನ್ನಂಜೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು,ಬೆಳಪು ವ್ಯವಸಾಯ ಸಹಕಾರಿ ಸಂಘದ ಮಹಾಸಭೆ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಬೆಳಪು : ಬೆಳಪು ವ್ಯವಸಾಯ ಸಹಕಾರಿ ಸಂಘವು 2025-26 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಪಥದಲ್ಲಿದ್ದು, ಈ ಮೊದಲಿಗಿಂತ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ;

Voiceoftulunadu
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಗಾಣದಪಡ್ಡು, ಬಿ.ಸಿ.ರೋಡು. ಇವರ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಇದರ ಆಶ್ರಯದಲ್ಲಿ ಅ.2ರಂದು ಶುಕ್ರವಾರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ :ಕ್ಷೇತ್ರದಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಲು ಮನವಿ ;

Voiceoftulunadu
ಪೊಳಲಿ : ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಮತ್ತು ಶಾಸ್ತ್ರೀಯ ಹಿನ್ನೆಲೆ ಉಳ್ಳಂತಹ ಸಂಗೀತ ಮತ್ತು ನಾಟ್ಯ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗೋವಿನತೋಟ :ಇಂದಿನಿಂದ ಶ್ರೀ ರಾಧಾಸುರಭಿ ಗೋ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ;

Voiceoftulunadu
ಬಂಟ್ವಾಳ : ಶ್ರೀ ರಾಧಾಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.)ಇದರ ಅಶ್ರಯದಲ್ಲಿ ಅ.29ರಿಂದ ಸೆ.04 ವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಪ್ತಾಹ-2026 ಕಾರ್ಯಕ್ರಮವು ಹರಿನಾಮ ಸಂಕೀರ್ತನೆ, ಶ್ರೀಮದ್ಭಾಗವತ ಪ್ರವಚನ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ , ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ತೊಡಗಿಸಿಕೊಳ್ಳುವುದು ಜನತಾ ಕಾರ್ಯದಲ್ಲಿ ಭಾರತೀಯ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಟಿಕೋನದಲ್ಲಿ ಬಿಜೆಪಿ ಇಂದು...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್‌ ಹೆಬ್ಬಾ‌ರ್ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಮೂಡುಬೆಳ್ಳೆ: ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ :ಆ.30ರಂದು ನಾರಾಯಣಗುರು ವೃತ್ತ ಲೋಕಾರ್ಪಣೆ. ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ‘ದೇಯಿ ಬೈದೆತಿ’ಚಲನಚಿತ್ರ ಪ್ರದರ್ಶನ;

Voiceoftulunadu
ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆ.30ರಂದು ಅದ್ದೂರಿಯಾಗಿ ಆಯೋಜಿಸಲಾಗಿದೆ. ಬಿಸಿರೋಡಿನ ಹೃದಯಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನೂತನವಾಗಿ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಡಗುಂಡಿಯಲ್ಲಿ ಗೋವಿನ ಅವಶೇಷ, ಕರುವಿನ ಮುಖ, ತ್ಯಾಜ್ಯದ ರಾಶಿ ಪತ್ತೆದ.ಕ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ;

Voiceoftulunadu
ಬಂಟ್ವಾಳ: ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಹೆದ್ದಾರಿ ಬದಿ ಹಾಗೂ ನೀರು ಹರಿಯುವ ತೋಡಿನಲ್ಲಿ ವಧೆಗೈದ ಗೋವಿನ ಅವಶೇಷ, ತ್ಯಾಜ್ಯದ ರಾಶಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದು, ಈ ಕುರಿತು ಸ್ಥಳೀಯವಾಗಿ ತೀವ್ರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಬಿ.ಸಿರೋಡು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ : ಆಯಾ ದೈವ, ದೇವಸ್ಥಾನಗಳ ಸಾಂಸ್ಕೃತಿಕ ಕುರುಹುಗಳು, ಶಾಸನಗಳನ್ನು ಜತನದಿಂದ ಕಾಪಾಡ ಬೇಕು: ಟಿ.ಕೆ ಸ್ವರೂಪ ;

Voiceoftulunadu
ಬಂಟ್ವಾಳ: ಒಂದು ಪ್ರದೇಶದಸಾಂಸ್ಕೃತಿಕ ಕುರುಹುಗಳಾದ ಕೋಟೆ ಕೊತ್ತಲಗಳು, ಶಾಸನಗಳು, ವಸ್ತು ಪರಿಕರಗಳು ದೇಶದ ಬೆಲೆಕಟ್ಟಲಾಗದ ಆಸ್ತಿ. ಇವುಗಳು ನಮ್ಮ ನೆಲದ ಚರಿತ್ರೆಯನ್ನು ರಚಿಸಲು ಮತ್ತು ನಮ್ಮ ಪೂರ್ವಜರ ಬದುಕು, ಬವಣೆಗಳನ್ನು ತಿಳಿಯಲು ಸಹಕಾರಿಯಾಗಿದೆ ಎಂದು...