November 5, 2026

Category : ಸ್ಥಳೀಯ/ಪ್ರಾದೇಶಿಕ ಸುದ್ದಿ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಂಜನಪದವು: ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ;

Voiceoftulunadu
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಮಂಗಳೂರು: ಮಹರ್ಷಿ ವಾಲ್ಮೀಕಿಯವರ ಒಬ್ಬ ದರೋಡೆಕೋರನಾಗಿ ತನ್ನ ಆರಂಭಿಕ ಜೀವನವನ್ನು ಮತ್ತು ಅಂತಿಮವಾಗಿ ಋಷಿಯಾಗಿ ರೂಪಾಂತರಗೊಂಡ ವ್ಯಕ್ತಿತ್ವ. ಅವರು ಆತ್ಮಸಾಕ್ಷಾತ್ಕಾರ ಮತ್ತು ಆಧ್ಯಾತ್ಮಿಕ ಜಾಗೃತಿಯಿಂದ ಉಂಟಾದ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಡಕಬೈಲ್: ನ.1ರಂದು ಉಚಿತ ಆಂಬುಲೆನ್ಸ್ ಸೇವೆ ಲೋಕಾರ್ಪಣೆ, ಸಾಧಕರಿಗೆ ಸನ್ಮಾನ. ನವೋದಯ ಆಟೋರಿಕ್ಷಾ ಚಾಲಕರ ಮಾಲಕರ ಸಂಘದಿಂದ ಸಮಾಜಮುಖಿ ಕಾರ್ಯ;

Voiceoftulunadu
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ:ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ನವೋದಯ ಆಟೋರಿಕ್ಷಾ ಚಾಲಕರ ಮಾಲಕರ ಸಂಘ (ರಿ.) ವತಿಯಿಂದ ನೂತನ ಆಂಬುಲೆನ್ಸ್ ಸೇವೆಯ ಲೋಕಾರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮ ನ....
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅ.27 : ಸಮಸ್ತದ ಶತಮಾನೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಸಮಸ್ತ ತಾತ್ವಿಕ ಸಮಾವೇಶ : ಕಾಪು ಕೊಪ್ಪಲಂಗಡಿಯ ಇನಾಸನ್ ಆಡಿಟೋರಿಯಂನಲ್ಲಿ ನಡೆಯಲಿರುವ ಸಮಾವೇಶ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಕಾಪು : ಪ್ರಮುಖ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸರ ಸಂಘಟನೆಯಾದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಶತಮಾನೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಮತ್ತು ಸುನ್ನೀ...
Uncategorizedಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ರೈಲ್ವೆ ಯಾತ್ರಿ ಸಂಘದ ಮಹಾಸಭೆ: ಅಮೃತ್ ಯೋಜನೆಯ ಶೀಘ್ರ ಅನುಷ್ಠಾನದ ಹೋರಾಟಕ್ಕೆ ಆದ್ಯತೆ : ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆದ ಮಹಾಸಭೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಉಡುಪಿ ರೈಲ್ವೆ ಯಾತ್ರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶಾಂತಿಯವರ ಅಧ್ಯಕ್ಷತೆಯಲ್ಲಿ ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆಯಿತು. ಧೀರಜ್ಭಾರತದಲ್ಲಿ ರೈಲು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಇಂದಿರಾ ಶಿವರಾವ್ ಟ್ರಸ್ಟ್, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಶಿಷ್ಯವೇತನ ವಿತರಣೆ : ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಕಾರ್ಯಕ್ರಮ ಉದ್ಘಾಟನೆ ;

Voiceoftulunadu
ವರದಿ/ ಚಿತ್ರ ; ಈ ಮೀಡಿಯಾ ಉಡುಪಿ: ಇಂದಿರಾ ಶಿವರಾಂ ಟ್ರಸ್ಟ್ ಮತ್ತು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ జంటి ಸಯೋಗದಲ್ಲಿ ಶಿಷ್ಯವೇತನ ವಿತರಣಾ ಸಮಾರಂಭವು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ನಡೆಯಿತು.ಶ್ರೀ ಕೃಷ್ಣಾಪುರ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಅಪಘಾತದಲ್ಲಿ ಸಮಾಜ ಸೇವಕ, ಆಟೋ ಚಾಲಕ ಸುನಿಲ್ ಬೈಲಕೇರೆ (45) ನಿಧನ! ;

Voiceoftulunadu
ವರದಿ /ಚಿತ್ರ : ವಿನೋದ್ ಶೆಟ್ಟಿ ಉಡುಪಿ ಉಡುಪಿ : ಉಡುಪಿ ನಗರದ ನಿಟ್ಟೂರಿನಲ್ಲಿರುವ ಶ್ರೀದೇವಿ ಗ್ಯಾಸ್ ಫ್ಯಾಕ್ಟರಿಯ ಬಳಿ ಗಾಜಿನ ಬ್ಯಾರಲ್‌ಗಳನ್ನು ಕಳೆಗೆಸುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರಸಿದ್ಧ ಸಾಮಾಜಿಕ ಹೋರಾಟಗಾರ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ನೂತನ ತುಳು ಸಿನಿಮಾ ಪಟ್ ಪಟ್ ಪಟಾಕಿ ಶೀರ್ಷಿಕೆ ಅನಾವರಣ : ತುಳು ಸಿನಿಮಾದಿಂದ ಕಲೆ-ಕಲಾವಿದರಿಗೆ ಪ್ರೋತ್ಸಾಹ ಸಿಕ್ಕಿದೆ : ಅನಿಲ್ ಲೋಬೋ ;

Voiceoftulunadu
ಮಂಗಳೂರು : ಯಶಸ್ವಿ ಉದ್ಯಮಿಯಾಗಿ, ಸಮಾಜ ಸೇವಾ ಮನೋಭಾವನೆಯ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿರುವ ಜಾನ್ ವಿಲ್ಸನ್ ಲೋಬೋ ಅವರಂತಹ ವ್ಯಕ್ತಿಗಳಿಂದ ತುಳುನಾಡಿನ ಕಲೆ-ಕಲಾವಿದರಿಗೆ ವಿಶೇಷ ಪ್ರೋತ್ಸಾಹ ಸಿಕ್ಕಿದೆ, ಇಂತಹ ಮನೋಭಾವನೆಯ ವ್ಯಕ್ತಿಗಳು ಹೆಚ್ಚಾಗಬೇಕು,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಹುಟ್ಟು ಹಬ್ಬದ ಸಂಭ್ರಮದಲ್ಲಿ ನೆರವು ಅಭಿಯಾನ ;

Voiceoftulunadu
ಮೂಲ್ಕಿ : ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಹುಟ್ಟು ಹಬ್ಬವನ್ನು ಅವರ ಹುಟ್ಟೂರು ಮೂಲ್ಕಿಯಲ್ಲಿ ಸ್ವಾಮೀಜಿಯವರ ಸೇವಾಶ್ರಮದ ಮೂಲಕ ವಿವಿಧ ಸಾಮಾಜಿಕ ಚಟುವಟಿಕೆಯನ್ನು ನಡೆಸಲಾಯಿತು. ಮೂಲ್ಕಿಯ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ : ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu
ಧರ್ಮಸ್ಥಳ : ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ನಿಸ್ವಾರ್ಥ ಮನೋಭಾವದಿಂದ ಸಾತ್ವಿಕ ತ್ಯಾಗದೊಂದಿಗೆ ಬದ್ಧತೆಯಿಂದ ಕರ್ತವ್ಯ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರಿಗೆ ಪತ್ನಿ ವಿಯೋಗ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ /ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ವಿಜಯವಾಣಿ ವರದಿಗಾರ ಪಿ.ಬಿ.ಹರೀಶ್ ರೈ ಅವರ ಧರ್ಮಪತ್ನಿ...