ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ:
ವರದಿ / ಚಿತ್ರ: ರೋನ್ಸ್ ಬಂಟ್ವಾಳ ಮುಂಬಯಿ (ಬಂಟ್ವಾಳ), ಜೂ.12: ಕರ್ನಾಟಕ ಕರಾವಳಿಯಲ್ಲಿನ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ಬಾಲಕೃಷ್ಣ ಗಟ್ಟಿ (83.) ಇಂದಿಲ್ಲಿ ನಿಧನರಾದರು. ಬಂಟ್ವಾಳ ಎಸ್ವಿಎಸ್ ಕಾಲೇಜ್ನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ,...
