ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ, ,ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್ ಆಯ್ಕೆ ;
ಬೆಂಗಳೂರು : ತುಳುವ ಮಹಾಸಭೆ 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಹಿನ್ನೆಲೆಯಲ್ಲಿ, ತುಳು ಚಳವಳಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಲಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ...
