November 4, 2026

Category : ಅಂತಾರಾಷ್ಟ್ರೀಯ

Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

2026ರ ಲಿಯೋ ರೋಡ್ರಿಗಸ್ ಕಿಟ್ಟಲ್ ಯುವ ಪ್ರಶಸ್ತಿಗೆ ಗ್ಲಾನಿಶ್ ಮಾರ್ಟಿಸ್ ಆಯ್ಕೆ ;

Voiceoftulunadu
ಕೃಪೆ : ಪಿಂಗಾರ ಮಂಗಳೂರು/ಉಡುಪಿ : ಕಳೆದ ಒಂದು ದಶಕದಿಂದ ಕೊಂಕಣಿಯಲ್ಲಿ ನಿರಂತರವಾಗಿ ಬರೆಯುತ್ತಿರುವ ಗ್ಲಾನಿಶ್ ಜೂಡ್ ಮಾರ್ಟಿಸ್ ಅವರು, ಈ ಭಾಷೆಯಲ್ಲಿ ಭರವಸೆಯ ಯುವ ಬರಹಗಾರ ಹಾಗೂ ಸಂಶೋಧಕರಾಗಿ ತಮ್ಮದೇ ಆದ ಗುರುತನ್ನು...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಯುಎಇಯಲ್ಲಿ ಸಂಭ್ರಮದಿಂದ ಜರುಗಿದ ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ 12ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ;

Voiceoftulunadu
ವರದಿ /ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ಅಜ್ಮಾನ್ /ಯು.ಎ.ಇ : ಯುಎಇಯಲ್ಲಿ ಕನ್ನಡದ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ವತಿಯಿಂದ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡಬ್ರೇಕಿಂಗ್ ನ್ಯೂಸ್ವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ಅಮೆರಿಕದಲ್ಲಿ ತರಬೇತಿ ವೇಳೆ ಎಫ್-16 ಯುದ್ಧವಿಮಾನ ಪತನ; ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಪಾರಾದ ಪೈಲಟ್;

Voiceoftulunadu
ಕೃಪೆ:ಪಿಂಗಾರ ಮಿಷಿಗನ್ : ಅಮೆರಿಕದ ಟೆಕ್ಸಾಸ್ ಏರ್ ನ್ಯಾಷನಲ್ ಗಾರ್ಡ್‌ಗೆ ಸೇರಿದ ಎಫ್-16 ಯುದ್ಧವಿಮಾನವು ಗುರುವಾರ ಮಿಷಿಗನ್ ರಾಜ್ಯದಲ್ಲಿ ನಿಯಮಿತ ತರಬೇತಿ ಕಾರ್ಯಾಚರಣೆಯ ವೇಳೆ ಪತನಗೊಂಡಿದೆ. ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನ ಪೈಲಟ್ ಸುರಕ್ಷಿತವಾಗಿ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡಬ್ರೇಕಿಂಗ್ ನ್ಯೂಸ್ವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಇತಿಹಾಸದಲ್ಲೇ ಮೊದಲ ಬಾರಿಗೆ ಮೆಕ್ಕಾದಲ್ಲಿ ವೈಮಾನಿಕ ದಾಳಿ ಎಚ್ಚರಿಕೆ- ಹೌತಿ ಡ್ರೋನ್‌ ಹೊಡೆದುರುಳಿಸಿದ ಸೌದಿ ;

Voiceoftulunadu
ರಿಯಾದ್‌: ಇಸ್ಲಾಂ ಧರ್ಮದ ಪವಿತ್ರ ನಗರ ಮೆಕ್ಕಾ(Mecca) ಸೇರಿದಂತೆ ಜೆಡ್ಡಾ ಮತ್ತು ತೈಫ್ ಗವರ್ನರೇಟ್‌ಗಳಲ್ಲಿ ಮಂಗಳವಾರ ಸೌದಿ ಅರೇಬಿಯಾ(Saudi Arabia) ನಾಗರಿಕ ರಕ್ಷಣಾ ಇಲಾಖೆ ವೈಮಾನಿಕ ದಾಳಿಯ ಭೀತಿಯಿಂದ ತುರ್ತು ಎಚ್ಚರಿಕೆ (Alert) ಘೋಷಿಸಿದ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಆಚರಣೆ;

Voiceoftulunadu
ವರದಿ /ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ :ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಯುಎಇ ಆಶ್ರಯದಲ್ಲಿಸೆ.20ರಂದು 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ...
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಹಿಂದೂ ಮಹಾಸಾಗರದಲ್ಲಿ ಮೂರು ಪ್ರಬಲ ಚಂಡಮಾರುತಗಳ ಸಾಧ್ಯತೆ: ಇಸ್ರೋ ವಿಜ್ಞಾನಿಗಳ ಎಚ್ಚರಿಕೆ;

Voiceoftulunadu
ಕೃಪೆ: ಪಿಂಗಾರ ನವದೆಹಲಿ, ಸೆ. 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ವರ್ಷದ ಕೊನೆಯ ತ್ರೈಮಾಸಿಕವಾದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಉತ್ತರ ಹಿಂದೂ ಮಹಾಸಾಗರದಲ್ಲಿ ಮೂರು ಪ್ರಬಲ ಚಂಡಮಾರುತಗಳು ರೂಪುಗೊಳ್ಳುವ ಸಾಧ್ಯತೆ ಇದೆ...
Uncategorizedಅಂತಾರಾಷ್ಟ್ರೀಯರಾಜಕೀಯವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಅಮೆರಿಕ-ಇರಾನ್ ಬಿಕ್ಕಟ್ಟು ಉಲ್ಬಣ: ತೈಲ ದರ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಳ, ಗ್ಯಾಸೋಲಿನ್ ಬೆಲೆಯೂ ಜಿಗಿತ ;

Voiceoftulunadu
ನ್ಯೂಯಾರ್ಕ್(ಯುಎಸ್): ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದ್ದರಿಂದ ಬುಧವಾರ ತೈಲ ಬೆಲೆಗಳು ಬ್ಯಾರೆಲ್‌ಗೆ 100 ಡಾಲರ್ ದಾಟಿದ್ದು, ವಿಶ್ವಾದ್ಯಂತ ಗ್ರಾಹಕರು ಮತ್ತು ಇತರ ಉದ್ಯಮ, ವ್ಯವಹಾರಗಳಿಗೆ ವೆಚ್ಚ ಹೆಚ್ಚಳವಾಗುವ ಭೀತಿ ಎದುರಾಗಿದೆ....
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಗುಜರಾತ್‌ನ ಬರೋಡದಲ್ಲಿ ಸಂಭ್ರಮಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣ ಗುರು ೧೭೨ನೇ ಜಯಂತಿ ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ (ಆರ್‌ಬಿಐ), ಸೆ.೧೦: ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಕ್ರೀಡೆರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ವಿದೇಶದಲ್ಲಿ ಕನ್ನಡ ನಂಟಿನ ಸೇತು :ಕರ್ನಾಟಕ ಸಂಘ ದುಬೈನಿಂದ ‘ಡಾರ್ಟ್ಸ್ ಟೂರ್ನಮೆಂಟ್-2026’ ಯಶಸ್ವಿ ಆಯೋಜನೆ ;

Voiceoftulunadu
ವರದಿ/ ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ /ಕರ್ನಾಟಕ ಸಂಘ ದುಬೈ ದುಬೈ : 2026ಗಡಿ ದಾಟಿದರೂ ನಾಡಿನ ಸಂಸ್ಕೃತಿ, ಭಾಷೆ ಮತ್ತು ಬಾಂಧವ್ಯವನ್ನು ಜೀವಂತವಾಗಿರಿಸುವ ಉದ್ದೇಶದೊಂದಿಗೆ ಕರ್ನಾಟಕ ಸಂಘ ದುಬೈ (KSD) ದುಬೈನ ಮಂಖೂಲ್‌ನಲ್ಲಿರುವ...
Uncategorizedಅಂತಾರಾಷ್ಟ್ರೀಯಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ದುಬೈಯಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಭಕ್ತಿ,ಸಂಸ್ಕೃತಿ ಹಾಗೂ ಸಮುದಾಯದ ಒಗ್ಗಟ್ಟಿಗೆ ಸಾಕ್ಷಿಯಾದ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ: ಸಂತೋಷ್ ಶೆಟ್ಟಿ ಪೊಳಲಿ ದುಬೈ, : ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ, ಸಡಗರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ನಗರದ ಫಾರ್ಚೂನ್ ಪ್ಲಾಜಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ...