September 4, 2026

Category : ಆರೋಗ್ಯ

Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಐಎಂಎ ವತಿಯಿಂದ ಕೌಟುಂಬಿಕ ಸಭೆ; ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ , ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಜಾದೂ ಪ್ರದರ್ಶನ ಕಾರ್ಯಕ್ರಮದ ಹೈಲೈಟ್;

Voiceoftulunadu
ಉಡುಪಿ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಉಡುಪಿ -ಕರಾವಳಿ ವತಿಯಿಂದ ವೈದ್ಯರು ಹಾಗೂ ಅವರ కుటుంబ ಸದಸ್ಯರಿಗಾಗಿ ವಿಶೇಷ ಕುಟುಂಬ ಸಭೆ ಸಂಭ್ರಮದಿಂದ ನಡೆಯಿತು.ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆಯಲ್ಲಿ ತೊಡಗಿರುವ ವೈದ್ಯರು ತಮ್ಮ ಕುಟುಂಬ...
Uncategorizedಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಯಕ್ಷಗಾನ ಕಲಾರಂಗ, ಕಟಪಾಡಿ ರೋಟರಿ ಕ್ಲಬ್ ಆಯೋಜನೆಯಲ್ಲಿ 103 ನೆಯ ಮನೆ ಹಸ್ತಾಂತರ: ಮುಂಡೂರು ಇಂದಿರಾ ನಗರದ ಸಾವಿತ್ರಿಯವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿಯವರಿಗೆ ಮನೆ ಕೊಡುಗೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕಟಪಾಡಿ: ಮುಂಡ್ಯೂರಿನ ಇಂದಿರಾನಗರದಲ್ಲಿ ಕಟಪಾಡಿ ರೋಟರಿ ಕ್ಲಬ್, ತನ್ನ ಬೆಳ್ಳಿಹಬ್ಬ ವರ್ಷಾಚರಣೆಯ ನೆನಪಿನಲ್ಲಿ ಯಕ್ಷಗಾನ ಕಲಾರಂಗದ ಮೂಲಕ ಸಾವಿತ್ರಿ ಇವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿ ಇವರಿಗೆ ನಿರ್ಮಿಸಿದ...
Uncategorizedಆರೋಗ್ಯಕಲೆ/ಸಾಹಿತ್ಯಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲುಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ;

Voiceoftulunadu
ಮುಂಬೈ: ಹಿರಿಯ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಮುಂಬಯಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.ಅವರಿಗೆ ತೀವ್ರ ವೈರಲ್ ಸೋಂಕು ಹಾಗೂ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

Voiceoftulunadu
ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ : ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರ...
Uncategorizedಆರೋಗ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಣಿಪಾಲ ಕೆಎಂಸಿಯಲ್ಲಿ ಪ್ರಣವ್ ಹೆಗ್ಡೆ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ ಪ್ರಣವ್‌ ಹೆಗ್ಡೆ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ;

Voiceoftulunadu
ಮಣಿಪಾಲ : ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಧರ್ಮಸ್ಥಳದಲ್ಲಿ ಇಂದ್ರಿಯ ಆರೋಗ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮಾವೇಶ : ‘ಪುನರ್ವಸು’ ಆಯುರ್ವೇದ ಪದ್ಧತಿಯ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ: ಡಾ| ಮನೀಷಾ ಕೋಟೆಕಾರ್;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಆ.29: ನಮ್ಮ ದೇಹದ ಪಂಚೇಂದ್ರಿಯಗಳಿಗೂ ಅವಿನಾಭಾವ ಸಂಬಂಧವಿದ್ದು, ಸಾವಿರಾರು ವರ್ಷಗಳಿಂದ ಬಳಸುತ್ತಿರುವ ಪಾರಂಪರಿಕ ಆಯುರ್ವೇದ ಪದ್ಧತಿ ಮೂಲಕ ಪಂಚೇಂದ್ರಿಯಗಳ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ ಹೊಂದಬಹುದು ಎಂದು ಕೇಂದ್ರಸರ್ಕಾರದ ಭಾರತೀಯ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್‌ ಹೆಬ್ಬಾ‌ರ್ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಮೂಡುಬೆಳ್ಳೆ: ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕ್ರೈಮ್/ಅವಘಡಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಪುರಸಭಾ ಕಚೇರಿಗೆ ಉಡುಪಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿವಿವಿಧ ವಿಭಾಗಗಳ ಕಡತಗಳು, ಕಚೇರಿ ದಾಖಲೆಗಳ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು : ಕಾಪು ಪುರಸಭಾ ಕಚೇರಿಗೆ ಸೋಮಮವಾರ ಮದ್ಯಾಹ್ನ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ಕಚೇರಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಕರ್ನಾಟಕ...
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಗರ್ಭಿಣಿಯನ್ನು ಕೈಬಿಟ್ಟ ಖಾಸಗಿ ಆಸ್ಪತ್ರೆ ಲೇಡಿಗೋಷನ್‌ನಲ್ಲಿ ಪುನರ್‌ಜೀವ!

Voiceoftulunadu
ವರದಿ /ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದ ಖಾಸಗಿ ಆಸ್ಪತ್ರೆಯಿಂದ ಕೈಬಿಡಲಾದ ಗರ್ಭಿಣಿ ಯೊಬ್ಬರನ್ನು ಮಂಗಳೂರಿನ ಲೇಡಿ ಗೋಷನ್ ಆಸ್ಪತ್ರೆಯ ವೈದ್ಯರ ತಂಡ ಪುನರ್ಜೀವ ನೀಡಿದ ಪ್ರಕರಣವೊಂದು ನಡೆದಿದೆ. ಪ್ರಕರಣದ...
Uncategorizedಆರೋಗ್ಯಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ : ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ...