28.5 C
ಮಂಗಳೂರು
September 4, 2026

Category : ಆರೋಗ್ಯ

Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ನಿಮಗೆ ಮಾರಿದ ನಕ್ಷೆ ಹಳೆಯದಾಗಿದೆ : ವಿಶೇಷ ಲೇಖನ : ಬಂಟಕಲ್ ತಾಂತ್ರಿಕ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಡಾ. ನೇಹಾ ಲಖೋಟಿಯಾ ಲೇಖನ!

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಬಂಟಕಲ್: ಚೆನ್ನಾಗಿ ಓದು ಪದವಿಪಡೆ – ಗೌರವಾನ್ವಿತ ಉದ್ಯೋಗ ಗಳಿಸು -ಏಣಿ ಏರುತ್ತಾ ಹೋಗು – ಆರಾಮವಾಗಿ ನಿವೃತ್ತಿ ಪಡೆ. ಸರಳ. ರೇಖೀಯ, ಸುರಕ್ಷಿತ.ಹಾದಿ ಮಿಲೇನಿಯಲ್ಗಳಿಗೆ ವೃತ್ತಿ ಜೀವನದ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಕೆಎಸ್ ಸಿಎಸ್ ಟಿಯಿಂದ ಯೋಜನಾ ಪ್ರಶಸ್ತಿ : ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ, ಸಂಸ್ಥೆಯ ಪ್ರಾಂಶುಪಾಲರಿಂದ ಅಭಿನಂದನೆ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಬಂಟಕಲ್ : ಶ್ರೀ ಮಧ್ವ ವಾದಿರಾಜ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಬಿ ಜಿ ಎಸ್...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಫುಡ್ ಕಾರ್ನರ್ಫ್ಯಾಷನ್/ಬ್ಯೂಟಿ ಝೋನ್ರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರಿನಲ್ಲಿ BNI Inspire ( ಬಿ ಎನ್ ಐ ಇನ್ಸ್ಪೈರ್) ವತಿಯಿಂದ ನಡೆದ ವಿಶೇಷ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರ”INSIGHT”(ಇನ್ಸೈಟ್);

Voiceoftulunadu
ಮಂಗಳೂರು: ಮಂಗಳೂರಿನಲ್ಲಿ ಜುಲೈ 18ರಂದು BNI Inspire ವತಿಯಿಂದ “INSIGHT” ಎಂಬ ವಿಶೇಷ ಒಂದು ದಿನದ ಉದ್ಯಮ ನೆಟ್‌ವರ್ಕಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿವಿಧ ಕ್ಷೇತ್ರಗಳ ವೃತ್ತಿಪರರು, ಉದ್ಯಮಿಗಳು ಮತ್ತು ಉದ್ಯಮ ಕ್ಷೇತ್ರದ ಪ್ರಮುಖರನ್ನು ಒಂದೇ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜಂಕ್ ಫುಡ್ ಮಕ್ಕಳಿಗೆ ಸಿಗದಂತಿರಲಿ ಯುಟಿ ಖಾದರ್ ಅವರ ಕ್ರಮ ಶ್ಲಾಘನೀಯ- ಇನ್ನಷ್ಟು ಪರಿಣಾಮಕಾರಿಯಾಗಬೇಕು;

Voiceoftulunadu
ವರದಿ/ಚಿತ್ರ: ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಶಾಲೆಗಳುಮತ್ತು ಆಸ್ಪತ್ರೆಯ ವಠಾರದಲ್ಲಿ ಜಂಕ್ ಫುಡ್ಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿರುವುದು ಸ್ವಾಗತಾರ್ಹ. ಆದರೆ ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಬೇಕಾದ...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ;

Voiceoftulunadu
ವರದಿ/ಚಿತ್ರ:ಸಂತೋಷ್ ಶೆಟ್ಟಿ ಪೊಳಲಿ ದುಬೈ: ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ JULY 19 ರಂದು ಆಯೋಜಿಸಲಾದ “Donate Blood – Save Life” ಯು ಎ ಇ ಯ ರಕ್ತದಾನ ಶಿಬಿರದ ಆಯೋಜಕರಾದ ಬಾಲಕೃಷ್ಣ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ : ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್‌ ಹನಗವಾಡಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ...
Uncategorizedಆರೋಗ್ಯಉದ್ಯೋಗ/ಶಿಕ್ಷಣರಾಜ್ಯ/ದೇಶವಿಶೇಷ ಅಂಕಣ

ಲೈಂಗಿಕ ಆರೋಗ್ಯ: ತಿಳುವಳಿಕೆ, ಜಾಗೃತಿ ಮತ್ತು ಜವಾಬ್ದಾರಿ;

Voiceoftulunadu
ಬರಹ/ಚಿತ್ರ : ರಾಧಿಕಾ ಬೈಲೂರು ಆರೋಗ್ಯಕರ ಜೀವನಕ್ಕೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಎಷ್ಟು ಮುಖ್ಯವೋ, ಅಷ್ಟೇ ಮಹತ್ವದ್ದು ಲೈಂಗಿಕ ಆರೋಗ್ಯ. ಆದರೆ ನಮ್ಮ ಸಮಾಜದಲ್ಲಿ ಈ ವಿಷಯದ ಬಗ್ಗೆ ಮುಕ್ತವಾಗಿ ಮಾತನಾಡಲು ಇನ್ನೂ...
Uncategorizedಆರೋಗ್ಯಕ್ರೀಡೆಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪುತ್ತೂರು ಕಲಿಮಾರ್ ನಿವಾಸಿ ಖ್ಯಾತ ಜಿಮ್ ಟ್ರೈನರ್ ಸಚಿನ್ ರೈ ಹಠಾತ್ ಸಾವು;

Voiceoftulunadu
ಪುತ್ತೂರು: ಇಲ್ಲಿನ ಕಲಿಮಾರ್ ನಿವಾಸಿಯಾದ, ಪ್ರಸಿದ್ಧ ಜಿಮ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ಸಚಿನ್ ರೈ ಅವರು ಇಂದು ಮುಂಜಾನೆ ಆಕಸ್ಮಿಕವಾಗಿ ನಿಧನರಾದ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ ಅವರು ಕಳೆದ...
Uncategorizedಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭಮಳಿಗೆ ಉದ್ಘಾಟಿಸಿದ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ;

Voiceoftulunadu
ವರದಿ /ಚಿತ್ರ; ಈ ಮೀಡಿಯಾ ಉಡುಪಿ: ಜೋಳದ ಹಿಟ್ಟು ಮತ್ತು ಮರಗೆಣಸನ್ನು ಉಪಯೋಗಿಸಿ ಮಾಡಲ್ಪಟ್ಟ ಪರಿಸರಸ್ನೇಹಿ ಚೀಲ ಸಹಿತ ಇನ್ನಿತರ ವಸ್ತುಗಳ ಸಗಟು ಮತ್ತು ಬಿಡಿ ಮಾರಾಟ ಮಳಿಗೆ ‘ವೀಕೆ ಸೊಲ್ಯೂಷನ್ಸ್’ ಶುಕ್ರವಾರ ನಗರದ...
Uncategorizedಆರೋಗ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

Voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬೈ, ಜು. 01: ಕರ್ನಾಟಕ ಕರಾವಳಿಯಲ್ಲಿ ನಾನಾ ಸೇವೆಗಳೊಂದಿಗೆ ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ (85.) ಇಂದು ಬುಧವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿ...