September 4, 2026

Category : ಆರೋಗ್ಯ

ಆರೋಗ್ಯಜಿಲ್ಲಾ ಸುದ್ದಿವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಹೃದಯ ರೋಗಿಗಳಿಗೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ :

voiceoftulunadu
ಅಂಜಿಯೋಪ್ಲಾಸ್ಟಿ ಚಿಕಿತ್ಸೆಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ (Moodabidri) ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

Voiceoftulunadu
ಬೆಳ್ತಂಗಡಿ : ಕರ್ನಾಟಕ ಕರಾವಳಿಯ ಬೆಳ್ತಂಗಡಿಯಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭವು ನಾಳೆ ಭಾನುವಾರ (ಮೇ.೩೧) ಅಮೃತವರ್ಷಿಣಿ ಸಭಾಭವನ, ಧರ್ಮಸ್ಥಳ ಇಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್...
ಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸಿನಿಮಾ

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

voiceoftulunadu
ತೀರ್ಥಹಳ್ಳಿ: ಚಲನಚಿತ್ರ ಕಥೆಗಾರ ಹಾಗೂ ಬರಹಗಾರರಾದ ಜಿ ಟಿ ನಂದೀಶ್ (37 ವರ್ಷ) ನಿನ್ನೆ ಹೃದಯಾಘಾತದಿಂದ ನಿಧನರಾದರು. ತೀರ್ಥಹಳ್ಳಿಯ ಮಾಲೂರು ಮೂಲದವರಾದ ನಂದೀಶ್,ಕನ್ನಡದ ಹಲವು ಸಿನಿಮಾ ಹಾಗೂ ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಪಾರು ಧಾರಾವಾಹಿ...
Uncategorizedಆರೋಗ್ಯಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀವಿದ್ಯಾ ತಂತ್ರ ಸಾರ; ‘ಮೈಂಡ್ ಮೆಕ್ಯಾನಿಸಂ’ ಪ್ರಸ್ತುತ ಪಡಿಸುವ, ಶ್ರೀ ವಿದ್ಯಾ ತಂತ್ರ ಸಾರ | ಲೌಕಿಕ ಮತ್ತು ಆಧ್ಯಾತ್ಮಿಕ ಉನ್ನತಿಗಾಗಿ ಲಲಿತಾ ತ್ರಿಪುರ ಸುಂದರಿ ಸಹಸ್ರನಾಮ ಪ್ರಯೋಗ :

voiceoftulunadu
ಸಂಪತ್ತು, ಆನಂದ ಮತ್ತು ಸೌಂದರ್ಯದ ಲಹರಿ [ತರಂಗ ] ಗಳನ್ನು ಆಕರ್ಷಿಸಿ ಜೀವನದ ಸಮಸ್ಯೆಗಳಿಂದ ಮುಕ್ತರಾಗಿ ಪರತತ್ತ್ವವನ್ನು ಹೊಂದಲು ಸಹಾಯಕವಾದ ಭೋಗ – ಮೋಕ್ಷ ಪ್ರದಾಯಕ ಶ್ರೀವಿದ್ಯೆಯ ಸಾರರೂಪವಾದ ಲಲಿತಾ ಸಹಸ್ರನಾಮದ ಪಾರಾಯಣ ವಿಧಾನ...