ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ : ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ;
ವರದಿ/ ಚಿತ್ರ: ಈ ಮೀಡಿಯಾ ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ಪ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ವಿದ್ಯಾರ್ಥಿಗಳ ಸೇರ್ಪಡೆಗೊಂಡ “ಮಾರ್ಗದರ್ಶನ ಕಾರ್ಯಕ್ರ ಮ ಭಾನು...
