ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ : ಎನ್ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ;
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು...
