ವಾಲಿಬಾಲ್ ಫ್ರೆಂಡ್ಸ್ ಪರ್ಕಳ ತಂಡದ ಲೋಗೊ ಬಿಡುಗಡೆ: ಪರ್ಕಳ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;
ವರದಿ/ ಚಿತ್ರ :ಈ ಮೀಡಿಯ ಉಡುಪಿ: ಪರ್ಕಳದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡದ ನೂತನ ಲೋಗೊ ಬಿಡುಗಡೆ ಕಾರ್ಯಕ್ರಮವು ಮಹಾಲಿಂಗೇಶ್ವರ ಪರ್ಕಳ ಮಹಾಗಣಪತಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್...
