September 5, 2026

Category : ಉದ್ಯೋಗ/ಶಿಕ್ಷಣ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಧವಳತ್ರಯ ಜೈನ ಕಾಶಿ – ಪುಸ್ತಕ ವಿತರಣೆ NEWSಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ:

voiceoftulunadu
ವರದಿ /ಚಿತ್ರ:ರೋನ್ಸ್ ಬಂಟ್ವಾಳ ಮುಂಬಯಿ, ಜೂ.೧೩: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್ ಸಹಯೋಗದಲ್ಲಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ ಮುಂಬಯಿ : ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ, ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾ ಗಿದ್ದು ಮುಂಬಯಿಯ ಕನ್ನಡ ಸಾಹಿತ್ಯ ಲೋಕ ಬಹಳಷ್ಟನ್ನು ನಿರೀಕ್ಷಿಸುತ್ತಿದ್ದಾಗಲೇ ಇಹಯಾತ್ರೆಯನ್ನು ಮುಗಿಸಿದ ಶ್ರೀಮತಿ ಸುಶೀಲಾ ಸೀತಾರಾಮ...
ಆರೋಗ್ಯಉದ್ಯೋಗ/ಶಿಕ್ಷಣರಾಜ್ಯ/ದೇಶವಿಶೇಷ ಅಂಕಣ

26 ಲಕ್ಷದ ಕಾರ್ಪೊರೇಟ್ ಕೆಲಸ ಬೇಡವೆಂದು ನೆಮ್ಮದಿ ಆರಿಸಿಕೊಂಡ ಬೆಂಗಳೂರು ಯುವತಿ: ಮಾನಸಿಕ ಆರೋಗ್ಯಕ್ಕಾಗಿ ಯೋಗದ ಹಾದಿ ಹಿಡಿದ ಮುಕುಲಿತಾ!

voiceoftulunadu
✨🏢ಬೆಂಗಳೂರಿನ ಸಿಟಿ ಬ್ಯಾಂಕ್‌ನ (Citi Bank) ಮಾಜಿ ಉದ್ಯೋಗಿ, 32 ವರ್ಷದ ಮುಕುಲಿತಾ ಗಂಗೂಲಿ ಅವರು ಕಾರ್ಪೊರೇಟ್ ಸಂಸ್ಕೃತಿಯ ವಾಸ್ತವದ ಕುರಿತು ಇಡೀ ಅಂತರ್ಜಾಲದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ! ಇವರು 2022 ರಲ್ಲಿ ವಾರ್ಷಿಕ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ:

voiceoftulunadu
ವರದಿ / ಚಿತ್ರ: ರೋನ್ಸ್ ಬಂಟ್ವಾಳ ಮುಂಬಯಿ (ಬಂಟ್ವಾಳ), ಜೂ.12: ಕರ್ನಾಟಕ ಕರಾವಳಿಯಲ್ಲಿನ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ| ಕೆ.ಬಾಲಕೃಷ್ಣ ಗಟ್ಟಿ (83.) ಇಂದಿಲ್ಲಿ ನಿಧನರಾದರು. ಬಂಟ್ವಾಳ ಎಸ್‌ವಿಎಸ್ ಕಾಲೇಜ್‌ನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ,...
ಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu
ವರದಿ /ಚಿತ್ರ : ಬಾಲಕೃಷ್ಣ ಉಚ್ಚಿಲ ಮಣಿಪಾಲ : ಶಿಕ್ಷಕ, ಸಂಶೋಧಕ,ಪರಿಸರವಾದಿ ಮತ್ತು ಸಮಾಜ ಸೇವಕ ಡಾ. ಬಾಲಕೃಷ್ಣ ಶ್ರೀನಿವಾಸ್‌ ಮದ್ದೋಡಿ ಅವರಿಗೆ ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಜೀವ್ರನ್ ಫೌಂಡೇಶನ್ ನಿಂದ ಚಾಣಕ್ಯ ರಾಷ್ಟ್ರೀಯ...
ಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu
ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶ

ಸಾಂತಕ್ರೂಜ್ ; ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್ಸಮಾಜ ಸೇವಕ ಶೇಖರ ಜೆ.ಸಾಲಿಯಾನ್‌ಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಪ್ರಧಾನ:

voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ ಮುಂಬಯಿ, ಜೂ.11: ಸಾಂತಕ್ರೂಜ್ ಪೂರ್ವದಲ್ಲಿನ ಪ್ರಭಾತ್ ಕಾಲೋನಿ ಇಲ್ಲಿನ ಕಳೆದ ರವಿವಾರ ಕಲೀನಾ ಇಲ್ಲಿನ ವಿದ್ಯಾನಗರಿಯ ಮುಂಬಯಿ ಯುನಿವರ್ಸಿಟಿ ಕ್ರೀಡಾಂಗಣದಲ್ಲಿ ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu
ಮಂಗಳೂರು: ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್.ಮಂಗಳೂರು. ಇಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ. ಮೂರು ದಶಕಗಳ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ

voiceoftulunadu
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಎಸ್ ರಘು, ಕಾರ್ಯದರ್ಶಿ ಪ್ರದೀಪ್, ಕೋಶಾಧಿಕಾರಿಯಾಗಿ ಪ್ರಸನ್ನ ಕುಲಕರ್ಣಿ ಆಯ್ಕೆ:

voiceoftulunadu
ಬೆಂಗಳೂರು: ರಾಜ್ಯ ವಿಪ್ರ ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಮೇಶ್ ಬಿ.ಕೆ ಸರ್ವ ಸಮ್ಮತಿಯಿಂದ ಆಯ್ಕೆಆಗಿದ್ದಾರೆ. ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎ ಕೆ ಬಿ ಎಂ ಎಸ್...