28.5 C
ಮಂಗಳೂರು
September 4, 2026

Category : ಉದ್ಯೋಗ/ಶಿಕ್ಷಣ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನಿನ್ನಿಕಲ್ಲು ಪಾದೆ ಅಭಿವೃದ್ಧಿ ಸಮಿತಿಗೆ ವಿಜಿತ್ ಕುಮಾರ್ ಶೆಟ್ಟಿ ಸಂಚಾಲಕರಾಗಿ ನೇಮಕ ;

Voiceoftulunadu
ಕಟೀಲ್: ತುಳುನಾಡಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ನೈಸರ್ಗಿಕ ಪರಂಪರೆಯ ಪ್ರಮುಖ ತಾಣವಾಗಿರುವ ನಿನ್ನಿಕಲ್ಲು ಪಾದೆಯ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ತುಳುವರ್ಲ್ಡ್ ಫೌಂಡೇಶನ್, ಕಟೀಲ್ ವತಿಯಿಂದ ವಿಜಿತ್ ಕುಮಾರ್ ಶೆಟ್ಟಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮರಕಡ; ಜಮಾತುಲ್ ಮುಸ್ಲಿಮೀನ್ ಕಮಿಟಿ ವತಿಯಿಂದ ಸ್ವಾತಂತ್ರ್ಯ ಸಂಭ್ರಮ : ಸಯ್ಯದ್ ಅಬ್ದುರಹ್ಮಾನ್ ಸಆದಿ ಅಲ್ಲಾದಿ, ಸದಸ್ಯರಿಂದ ಧ್ವಜಾರೋಹಣ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಮರಕಡ: ದಿನಾಚರಣೆಯ ಅಂಗವಾಗಿ ಮರಕಡ, ಕುಂಜತ್ತಬೈಲ್ ನ, ಸಿದ್ದೀಖ್ ಜುಮಾ ಮಸ್ಟಿದ್, ಜಮಾತುಲ್ ಮುಸ್ಲಿಮೀನ್ ಕಮಿಟಿ, అలో ರೀಫಾಯಿಯಾ ನೂರುಲ್ ಇಸ್ಲಾಂ ಮದರಸ ಇಲ್ಲಿನ ಮಸೀದಿ ಆವರಣದಲ್ಲಿ ಆಗಸ್ಟ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯ ಹಕ್ಕಿನೊಂದಿಗೆ ಕರ್ತವ್ಯ, ಜವಾಬ್ದಾರಿ ಒಳಗೊಂಡಿದೆ – ಕ್ಯಾಪ್ಟನ್ ಕಾರ್ಣಿಕ್‌;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಮೂಡುಬಿದಿರೆ: ಸ್ವಾತಂತ್ರ್ಯ ಎಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ, ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಕನ್ನಡ ಸೇವಾ ಸಂಘ ಪಾವಾಯಿ ವತಿಯಿಂದ ಪಸ್ಪೋಲಿ ಮುನ್ಸಿಪಲ್ ಕನ್ನಡ ಶಾಲೆಯ ರಜತ ಮಹೋತ್ಸವ ಸಂಭ್ರಮಾಚರಣೆ;

Voiceoftulunadu
ಮುಂಬೈ : ಮಹಾರಾಷ್ಟ್ರ — ಕನ್ನಡ ಸೇವಾ ಸಂಘ ಪಾವಾಯಿ (ರಿ.) ಸಂಸ್ಥೆಯು ಪಾವಾಯಿಯ ಪಸ್ಪೋಲಿ ಮುನ್ಸಿಪಲ್ ಕನ್ನಡ ಶಾಲೆಯ ರಜತ ಮಹೋತ್ಸವ ಸಂಭ್ರಮವನ್ನು (ಬೆಳ್ಳಿ ಹಬ್ಬ) 2026ರ ಆಗಸ್ಟ್ 23ರ ಭಾನುವಾರದಂದು ಅತ್ಯಂತ...
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ : 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ;

Voiceoftulunadu
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ಗೆ ತುಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಕೋಟಾದಡಿ ಅನುಮೋದನೆ ದೊರೆತಿದೆ. 2026–27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 150...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಕನ್ನಡ ಸಂಘ ಸಾಂತಾಕ್ರೂಜ್ ಸಂಭ್ರಮಿಸಿದ ೮೦ನೇ ಸ್ವಾತಂತ್ರ ದಿನಾಚರಣೆಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಭಾವಿ ಪೀಳಿಗೆ ಸಿದ್ಧವಾಗಲಿ: ಸುಜಾತ ಆರ್.ಶೆಟ್ಟಿ ;

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ, ಆ.೧೫: ನಾವು ಇಂದು ರಾಷ್ಟ್ರದ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಿರಿಯರು ಮಾಡಿದ ಹೋರಾಟದಿಂದ ಬಹಳ ಹೆಮ್ಮೆಯಿಂದ ಆಚರಿಸುತ್ತೇವೆ. ನಮ್ಮ ದೇಶವು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕೃಷಿ, ಕ್ರೀಡೆ,...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅವಳಿ ಮಕ್ಕಳ ಅಪೂರ್ವ ಸಾಧನೆ: ದಾಖಲೆ ಪುಸ್ತಕ ಸೇರಿದ ಪುಟ್ಟ ಪ್ರತಿಭೆಗಳು ;

Voiceoftulunadu
ವರದಿ/ ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ವಾಮಂಜೂರಿನ ರಿಫ್ಟಿಕ್ ಅಮೀನ್, ಕೇವಲ 4 ವರ್ಷ 11 ತಿಂಗಳ ವಯಸ್ಸಿನಲ್ಲೇ ಐದು ಸಂಪೂರ್ಣ ಸ್ತೋತ್ರಗಳನ್ನು 14 ನಿಮಿಷ 41 ಸೆಕೆಂಡ್‌ಗಳಲ್ಲಿ ಪಠಿಸುವ ಮೂಲಕ ಇಂಟರ್‌ನ್ಯಾಷನಲ್ ಬುಕ್...
Uncategorizedಅಂತಾರಾಷ್ಟ್ರೀಯಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಯುಎಇಯಲ್ಲಿ 30ನೇ ವರ್ಷಕ್ಕೆ ಕಾಲಿಟ್ಟ ತುಂಬೆ ಗ್ರೂಪ್;

Voiceoftulunadu
ವರದಿ /ಚಿತ್ರ: ದಿತೇಶ್ ಮಂಗಳೂರು ಮಂಗಳೂರು/ಅಜ್ಞಾನ್: 1997 ರಲ್ಲಿ ಡಾ. ತುಂಬೆ ಮೊಯ್ದಿನ್ ಅವರ ನೇತೃತ್ವದಲ್ಲಿ ಆರಂಭಗೊಂಡ ತುಂಬೆ ಗ್ರೂಪ್ ಯುನೈಟೆಡ್ ಅರಬ್ ಎಮಿರೇ ಟ್ಸ್‌ನಲ್ಲಿ(ಯುಎಇ) 30ನೇ ವರ್ಷಕ್ಕೆ ಕಾಲಿಟ್ಟಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ರೋಹನ್ ಕಾರ್ಪೊರೇಶನ್‌ನ ‘ಫ್ರೀಡಂ ಪ್ಯಾಲೆಟ್ 2026’ರ ಅಂತಿಮ ಸುತ್ತು : ರೋಹನ್ ಸಿಟಿಯಲ್ಲಿ ಯಶಸ್ವಿ;

Voiceoftulunadu
ವರದಿ /ಚಿತ್ರ : ದಿತೇಶ್ ಮಂಗಳೂರು ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ ‘ಫ್ರೀಡಂ ಪ್ಯಾಲೆಟ್ 2026’ರ ಅಂತಿಮ ಸುತ್ತು ಮಂಗಳೂರಿನ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. 16 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರಿನಲ್ಲಿ ಎಂಆರ್‌ಪಿಎಲ್ ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘದ ವತಿಯಿಂದ ವಿಶೇಷ ಪೂರೈಕೆಯ ಮಾಹಿತಿ ಶಿಬಿರ ಯಶಸ್ವಿ ;

Voiceoftulunadu
ವರದಿ /ಚಿತ್ರ: ಸುರೇಶ್ ಬಾಬು ಮಾಣಿ ಮಂಗಳೂರು: ಇಲ್ಲಿನ ಎಂಆರ್‌ಪಿಎಲ್ (MRPL) ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘದ ಆಶ್ರಯದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಉದ್ಯಮಿ ಯುವಕ ಹಾಗೂ ಯುವತಿಯರಿಗಾಗಿ ಒಂದು ದಿನದ ವಿಶೇಷ “MRPL ನ...