September 5, 2026

Category : ಕಲೆ/ಸಾಹಿತ್ಯ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಿನಿಮಾ/ಮನರಂಜನೆ

ಟ್ರೇಲರ್‌ನಲ್ಲೇ ಮನರಂಜನೆ ನೀಡಿದ ‘ಪಿಚ್ಚರ್’ ಆಗಸ್ಟ್ 7ರಂದು ತುಳು, ಕನ್ನಡದಲ್ಲಿ ಸಿನಿಮಾ ತೆರೆಗೆ ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು/ಬೆಂಗಳೂರು : ಗೋಲ್ಡನ್ ಮೂವೀಸ್ ಲಾಂಭನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾ ಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿ ಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಶೈಕ್ಷಣಿಕ ಶ್ರೇಷ್ಠತೆಗೆ ರಯಾನ್ ಇಂಟರ್‌ನ್ಯಾಷನಲ್ ಶಾಲೆಗೆ ರಾಷ್ಟ್ರೀಯ ಗೌರವ;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.30: ದೇಶದ ಪ್ರತಿಷ್ಠಿತ “ಎಜ್ಯುಕೇಶನ್ ಎಕ್ಸಲೆನ್ಸ್ ಎಂಪವರಿಂಗ್ ಇಂಡಿಯಾ ಅವಾರ್ಡ್ 2026” ಪ್ರಶಸ್ತಿಯ ನಾಲ್ಕನೇ ಆವೃತ್ತಿಯ ಪುರಸ್ಕಾರ ಪ್ರದಾನ ಕಾರ್ಯಕ್ರಮ ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ವಿಜೇತ ಶಾಲೆಯಾಗಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಖಿಲ ಭಾರತ ದೈವಾರಾಧಕರ ಒಕ್ಕೂಟ (ರಿ.)ಕೇಂದ್ರೀಯ ಉಡುಪಿ ಜಿಲ್ಲೆ – ಉಡುಪಿ ನಗರ ಘಟಕ ಉದ್ಘಾಟನೆ;

Voiceoftulunadu
ವರದಿ ಚಿತ್ರ ವಿನೋದ್ ಶೆಟ್ಟಿ ಉಡುಪಿ ಉಡುಪಿ: ಅಖಿಲ ಭಾರತ ದೈವಾರಾಧಕರ ಒಕ್ಕೂಟದ ಕೇಂದ್ರೀಯ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ನಗರ ಘಟಕ ದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 29-07-2026, ಬುಧವಾರದಂದು ಸಂಜೆ 7.00...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu
ವರದಿ /ಚಿತ್ರ :ದಿತೇಶ್ ಪೂಜಾರಿ ಮಂಗಳೂರು ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕ ಇಂಡೋರ್ ಗೇಮ್ ದಿನಾಚರಣೆ ನಡೆಯಿತು.ಮುಖ್ಯವಾಗಿ ಚೆಸ್, ಲೂಡೋ, ಉನೋ ಮತ್ತು ಕೇರಂ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯವಿಶೇಷ ಅಂಕಣಸಾಮಾಜಿಕ/ಇತಿಹಾಸ

ತುಳುವ ಮಹಾಸಭೆ (1928): ತುಳು ಸ್ವಾಭಿಮಾನ ಚಳವಳಿಯ ಐತಿಹಾಸಿಕ ಪಥಪ್ರದರ್ಶಕ;

Voiceoftulunadu
ವಿಶೇಷ ಲೇಖನ : ಭಾಷೆಯು ಒಂದು ಜನಾಂಗದ ಆತ್ಮ. ಅದು ಕೇವಲ ಸಂವಹನದ ಸಾಧನವಲ್ಲ; ಒಂದು ಸಮುದಾಯದ ಇತಿಹಾಸ, ಸಂಸ್ಕೃತಿ, ಅಸ್ಮಿತೆ ಮತ್ತು ಸ್ವಾಭಿಮಾನದ ಪ್ರತೀಕ. ಈ ಸತ್ಯವನ್ನು ಸುಮಾರು ಒಂದು ಶತಮಾನದ ಹಿಂದೆಯೇ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ “ಅವಳ ಹೆಜ್ಜೆ” ಕಿರುಚಿತ್ರೋತ್ಸವ- 2026″ರ ಮಹಿಳಾ ನಿರ್ದೇಶಿತ ಕನ್ನಡ ಕಿರುಚಿತ್ರಗಳ ಮರು ಪ್ರದರ್ಶನ;

Voiceoftulunadu
ಬೆಂಗಳೂರು : ಗುಬ್ಬಿವಾಣಿ ಟ್ರಸ್ಟ್ ಆಯೋಜನೆಯ “ಅವಳ ಹೆಜ್ಜೆ ಕಿರುಚಿತ್ರೋತ್ಸವ” ಕ್ಕೆ ಈ ವರ್ಷವೂ ಅಗಾಧ ಪ್ರತಿಕ್ರಿಯೆ ಮತ್ತು ಪ್ರೋತ್ಸಾಹ ಸಿಕ್ಕಿದ್ದು, ಆಸಕ್ತರಿಗಾಗಿ ಮರುಪ್ರದರ್ಶನವನ್ನು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ (IIWC)...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ನೆತ್ತರಕೆರೆ: ಎಡುವೆಂಚರ್ ಪಿಯು ಕಾಲೇಜಿನಲ್ಲಿ “ಪ್ರತಿಭಾಮೃತ” ಪ್ರತಿಭೆಗಳ ಅನಾವರಣ ಕಾರ್ಯಕ್ರಮ

Voiceoftulunadu
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಅಕ್ಷರಾಚಲ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಡುವೆಂಚರ್ ಪದವಿ ಪೂರ್ವ ಕಾಲೇಜಿನಲ್ಲಿ “ಪ್ರತಿಭಾಮೃತ” ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವು ಸಂಪ್ರದಾಯಬದ್ಧವಾಗಿ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿದ್ಯಾರ್ಥಿಗಳ ಸರ್ವತೋಮುಖ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ಆಶಯದಲ್ಲಿ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ:ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ, ಪುತ್ತೂರು: ಉಡುಪಿ, ಪುತ್ತೂರು ಬ್ರಾಹ್ಮಣ ಮಹಾಸಭಾದ ವಾರ್ಷಿಕೋತ್ಸವ ಸಮಾರಂಭವು ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಬ್ಯಾಂಕಿನ ಎಜಿಎಂ ರಮೇಶ್ ವೈದ್ಯ ಮುಖ್ಯ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ

Voiceoftulunadu
ವರದಿ ಚಿತ್ರ ಈ ಮೀಡಿಯಾ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೂಡುಬಿದಿರೆ: ಬಂಟರ ಮಹಿಳಾ ಘಟಕದಿಂದ ಆಟಿದ ಗೊಬ್ಬು ಪಂಥ, ತುಳು ಗೀತೆಗಳ ಗಾಯನ ಸ್ಪರ್ಧೆ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ “ತುಳು ಗೀತೆಗಳು ಗಾಯನ ಸ್ಪರ್ಧೆ ಹಾಗೂ ಆಟಿದ ಗೊಬ್ಬು ಪಂಥ” ಕಾರ್ಯಕ್ರಮವು ಭಾನುವಾರ ಹೋಟೆಲ್...