ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿ ಅಪ್ಪಂದಿರ ದಿನ ಆಚರಣೆ : ಮೂವರು ಹಿರಿಯರಿಗೆ ಪೇಟ ತೊಡಿಸಿ, ಗೌರವ ಸಲ್ಲಿಸಿ ಅಪ್ಪಂದಿರ ದಿನ ಆಚರಣೆ;
ವರದಿ ಚಿತ್ರ ಇ ಮೀಡಿಯಾ ಮುದರಂಗಡಿ: ಜನನಿ ಮಹಾಸಂಘ ಮುದರಂಗಡಿ ವತಿಯಿಂದ ಮುದರಂಗಡಿ ಚರ್ಚ್ ವ್ಯಾಪ್ತಿಯಲ್ಲಿ ಅಪ್ಪಂದಿರ ದಿನವನ್ನು ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಪೂಜ್ಯ ಧರ್ಮಗುರು ರೆಜಿನಾಲ್ಡ್ ಪಿಂಟೊರವರು...
