ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಮುಂಬಯಿ, ಮೆ.೩೦: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ೧೧ ನೇ ವರ್ಷದ ಪಟ್ಲ ಸಂಭ್ರಮ ೨೦೨೬ ಇಂದಿಲ್ಲಿ ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಸಂಭ್ರಮ...
