ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ ;
ವರದಿ ಚಿತ್ರ ಇ ಮೀಡಿಯಾ ಬೆಳಪು: ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ ೫ ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆಂದು...
