September 4, 2026

Category : ಜಿಲ್ಲಾ ಸುದ್ದಿ

Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ ಪತ್ರಕರ್ತ ಜನಾರ್ದನ ಕೊಡವೂರು, ಲೇಖಕಿ ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಸನ್ಮಾನ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ : ಮನೆಯಲ್ಲಿ ಪೂಜಾ ಮನೆಇದ್ದ ಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟೀಲಿನ ಯಕ್ಷಗಾನ ಕಲಾವಿದರೊಂದಿಗೆ ಯಕ್ಷಕುಶಲೋಪರಿಕಟೀಲು ದೇಗುಲದ ಗಂಧಪ್ರಸಾದ, ಶೇಷವಸ್ತ್ರ ದಿನಸಿ ಸಾಮಾಗ್ರಿ, ಕಿರು ಗೌರವ ಧನ ಕೊಡುಗೆ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಟೀಲು : ದುರ್ಗಾಪರಮೇಶ್ವರೀ ಯಕ್ಷಗಾನ ದಶಾವತಾರ ಕಟೀಲು ಮೇಳಗಳಲ್ಲಿ ಕಲಾವಿದರಾಗಿದ್ದು, ನಿವೃತ್ತರಾಗಿರುವ 70 ವರ್ಷ ಮೀರಿದ ಕಲಾವಿದರ ಮನೆಗೆ ಭೇಟಿ ನೀಡಿ ಅವರೊಂದಿಗೆ ಒಂದಿಷ್ಟು ಹೊತ್ತು ಕಾಲ ಕಳೆಯುವ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸುಲೋಚನಾ ಪಿ.ಕೆ ಯವರ “ದಧೂಟಿ ಬನ ಕಾದಂಬರಿ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿಗೆ ಆಯ್ಕೆತುಳು ಚಳವಳಿಯ ಪ್ರವರ್ತಕ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಉಡುಪಿ ತುಳುಕೂಟದ ವತಿಯಿಂದ ನೀಡಲಾಗುವ ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ಪುತ್ತೂರಿನ ಸಾಹಿತಿ ಸುಲೋಚನಾ ಪಿ.ಕೆ. ಅವರ “ದಧೂಟಿಬನ “ಕಾದಂಬರಿ ಆಯ್ಕೆಯಾಗಿದೆ.ಉಡುಪಿ ತುಳುಕೂಟವು ಕಳೆದ ೩೧ವರ್ಷಗಳಿಂದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರುಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಮಂಜೇಶ್ವರ : ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು. ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಬಂಟಕಲ್ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಯೋಗೇಶ್ವರಿ ಬಿ. ಹೆಚ್. ಲೇಖನಬೆಳಗ್ಗಿನ ಪ್ರಾವೀಣ್ಯತೆ: ಯಶಸ್ಸಿನ ಶಿಸ್ತು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ: ಒಂದೇ ಒಂದು ಸರಳ ಅಭ್ಯಾಸವು ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಾಯಿಸಬಹುದೇ? ಯಶಸ್ಸಿಗೆ ಒಂದೇ ಒಂದು ಸೂತ್ರವಿಲ್ಲವಾದರೂ, ಅನೇಕ ಯಶಸ್ವಿ ಜನರು ಒಂದು ಸಾಮಾನ್ಯ ಗುಣವನ್ನು ಹೊಂದಿರುತ್ತಾರೆ. ಅವರು...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು : ಸಾಯಿ ಕ್ಯಾಟರರ್ಸ್‌ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ:32 ವರ್ಷದಿಂದ ಕಾಪು ಹೊಸ ಶ್ರೀ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ, ಸೇವೆ ಸಲ್ಲಿಸಿದ್ದರು;

Voiceoftulunadu
ವರದಿ/ಚಿತ್ರ: ಈ ಮೀಡಿಯಾ ಕಾಪು : ಸುಮಾರು 32 ವರ್ಷದಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಸಾಯಿ ಕೇಟರರ್ಸ್ ಮಾಲಕರಾಗಿ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ಸಂತೋಷ್ ಶೆಟ್ಟಿ ಗುರ್ಮೆ (59)...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ವಾಹನದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೊಕೈನ್ ಸಾಗಾಟ ಪತ್ತೆ : ಬೆಂಗಳೂರು ಕೆಂಗೇರಿ ಮೂಲದ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್‌ ಪೊಲೀಸ್‌ ವಶ ;

Voiceoftulunadu
ವರದಿ/ಚಿತ್ರ: ಈ ಮೀಡಿಯಾ ಬಂಟ್ವಾಳ:ವಾಹನವೊಂದರಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಭೇದಿಸಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿ 1.05 ಕೋ. ರೂ.ಗೂ ಅಧಿಕ ಮೌಲ್ಯದ ಎಂ ಡಿ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಬಹರೈನ್ ಘಟಕದ ಅಧ್ಯಕ್ಷರಾಗಿ ಕಮಲಾಕ್ಷ ಅಮೀನ್ ನೇಮಕ;

Voiceoftulunadu
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್, ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಬಹರೈನ್ ಘಟಕದ ಅಧ್ಯಕ್ಷರಾಗಿ ಕನ್ನಡ, ತುಳು ಭಾಷೆ, ಕಲೆ ಮತ್ತು...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕರಾವಳಿಗೆ ಹೈಕೋರ್ಟ್ ಪೀಠದ ಬೇಡಿಕೆ : ಉಡುಪಿಯಲ್ಲಿ ಬೃಹತ್ ಜನಾಂದೋಲನ;

Voiceoftulunadu
ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ ಹೋರಾಟದ ವಿವರ :ದಿನಾಂಕ: 22.08.2026, ಶನಿವಾರ- *ಸಮಯ*: ಮಧ್ಯಾಹ್ನ 3.00 ರಿಂದ 5.00 ರವರೆಗೆ. ಸ್ಥಳ: MGM ಕಾಲೇಜು, ರವೀಂದ್ರ ಮಂಟಪ, ಉಡುಪಿ ಆಯೋಜಕರು : ಟೀಂ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಜೈನಕಾಶಿ ಮೂಡುಬಿದಿರೆಯ 18 ಬಸದಿಗಳಲ್ಲಿ ನಾಗರ ಪಂಚಮಿ ಆಚರಣೆ ;

Voiceoftulunadu
ವರದಿ /ಚಿತ್ರ: ರೋನ್ಸ್ ಬಂಟ್ವಾಳ್ ಮುಂಬಯಿ /ಮೂಡುಬಿದಿರೆ : ಜೈನಕಾಶಿ ಮೂಡುಬಿದಿರೆಯ ಎಲ್ಲಾ 18 ಬಸದಿಗಳಲ್ಲಿ ಬಸದಿ ಮೂಲ ಸ್ವಾಮಿ ಅಭಿಷೇಕ ಜರುಗಿ ಆಯಾಯ ಬಸದಿಗೆ ಸಂಬಂಧಪಟ್ಟ ಭಕ್ತರು ನಾಗಬನದಲ್ಲಿ ಹಾಲು ಹಣ್ಣು ಕಾಯಿ...