ಮಂಗಳೂರಿನ ಬಿಜೈ ನ್ಯೂ ರೋಡ್‌ನಲ್ಲಿ ಗೇಲ್ ಗ್ಯಾಸ್ ಪೈಪ್‌ಲೈನ್ ಸೋರಿಕೆ; ಸ್ಥಳೀಯರಲ್ಲಿ ಆತಂಕ ;
ಮಂಗಳೂರು, ನವೆಂಬರ್ 1: ನಗರದ ಅಣ್ಣೇಗುಂಡಿ, ಬಿಜೈ ನ್ಯೂ ರೋಡ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸುಮಾರು 10.15ರ ವೇಳೆಗೆ ಗೇಲ್ (GAIL) ಗ್ಯಾಸ್ ಪೈಪ್‌ಲೈನ್‌ನಲ್ಲಿ ಅನಿಲ ಸೋರಿಕೆ ಸಂಭವಿಸಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ...
