ಸುರತ್ಕಲ್ನಲ್ಲಿ ಪ್ರಪ್ರಥಮ ಬಾರಿಗೆ ಕೃಷಿ ಮೇಳ–ಆಹಾರ ಮೇಳ : ಸೆ. 25ರಿಂದ 27ರವರೆಗೆ ಬಂಟರ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮ;
ಸುರತ್ಕಲ್: ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವಂತೆ ಕೃಷಿಕರಿಗೆ ಅಗತ್ಯವಾದ ಸಲಕರಣೆಗಳು, ತಂತ್ರಜ್ಞಾನ ಹಾಗೂ ಕೃಷಿ ಸಂಬಂಧಿತ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಉದ್ದೇಶದಿಂದ ಸುರತ್ಕಲ್ನಲ್ಲಿ ಪ್ರಪ್ರಥಮ ಬಾರಿಗೆ ಕೃಷಿ ಮೇಳ ಹಾಗೂ ಆಹಾರ ಮೇಳ...
