ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ : ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಯಾಚನೆ ;
ವರದಿ / ಚಿತ್ರ: ಈ ಮೀಡಿಯಾ ಕೊಡವೂರು: ಕೊಡವೂರು ಶ್ರೀಶಂಕರನಾರಾಯಣ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಧನಾತ್ಮಕ ಬೆಂಬಲ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಖಾವಂದರನ್ನು ಭೇಟಿ...
