ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್ ಚೆಕ್;
ವರದಿ /ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬೆಂಗಳೂರು: ನೀಟ್ (NEET) ಪರೀಕ್ಷೆಯ ಅಭ್ಯರ್ಥಿಯೊಬ್ಬರು ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಬೆಂಗಳೂರು ಸಂಚಾರ...
