ಕೇರಳ ಸಿಎಂ ಆಗಿ ವಿ.ಡಿ ಸತೀಶನ್, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ|
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್ (VD Satheesan) ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಪ್ರಮಾಣ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ವಿ.ಡಿ ಸತೀಶನ್ ಭಾನುವಾರ...
