ಹೆಬ್ರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ :ಕಾಂಗ್ರೆಸ್ ಕಾಂಗ್ರೆಸ್ ಮುಖಂಡರಿಂದ ಅಹವಾಲು ಸ್ವೀಕರಿಸಿದ ಸಚಿವರು;
ವರದಿ /ಚಿತ್ರ :ಈ ಮೀಡಿಯಾ ಹೆಬ್ರಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಬುಧವಾರ ಹೆಬ್ರಿಗೆ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಅಹವಾಲು ಸ್ವೀಕರಿಸಿದರು.ಉಡುಪಿ ತೀರ್ಥಹಳ್ಳಿ –...
