ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು”:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ;
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೆರ್ ಟ್ರಸ್ಟ್ ಪಡುಬಿದ್ರಿ, ಯುವ ವಿಭಾಗ ಬಂಟರ ಸಂಘದ ಆಯೋಜನೆಯಲ್ಲಿ ಭಾನುವಾರ ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ...
