ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಘೋಷಿಸಿದ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್;
ವರದಿ ಚಿತ್ರ ಈ ಮೀಡಿಯಾ ಕಾಪು: ಸಮಾಜ ಸೇವೆಯನ್ನು ಪ್ರಮುಖ ಧೈಯವಾಗಿಟ್ಟು ಕೊಂಡು ಕಳೆದ ಹಲವು ವರ್ಷಗಳಿಂದ ಆರೋಗ್ಯ, ಧಾರ್ಮಿಕ, ಸಾಂಸ್ಕೃತಿಕ ಮಾನವೀಯ ಸೇವಾ ಕ್ಷೇತ್ರಗಳಲ್ಲಿ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ...
