September 4, 2026

Category : ರಾಜ್ಯ/ದೇಶ

Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಎಸ್ ಬಿ ಐ ಉಡುಪಿಯ ಪ್ರಾದೇಶಿಕ ವ್ಯವಹಾರ ಕಚೇರಿ ಸಂಭ್ರಮದ ಸ್ಟೇಟ್ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ;

Voiceoftulunadu
ವರದಿ/ ಚಿತ್ರ:ಈ ಮೀಡಿಯಾ ಉಡುಪಿ : ಭಾರತೀಯ ಸ್ಟೇಟ್ ಬ್ಯಾಂಕ್ಷಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯಲ್ಲಿ ಸ್ಟೇಟ್ ಬ್ಯಾಂಕ್ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಭಾರತದ ಅತಿ ದೊಡ್ಡ ಬ್ಯಾಂಕ್ಷ 200+ ವರ್ಷಗಳ ಪರಂಪರೆಯನ್ನು ಸ್ಮರಿಸಲಾಯಿತು.ಪ್ರಾದೇಶಿಕ ವ್ಯವಸ್ಥಾಪಕರಾದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ

ಅಸೋಸಿಯೇಷನ್ ಆಫ್ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್ ಮುಂಬೈ (ಎಬಿಸಿಎ)ನೂತನ ಅಧ್ಯಕ್ಷರಾಗಿ ಸಿಎ ಜಗದೀಶ್ ಬಿ. ಶೆಟ್ಟಿ ಸುರತ್ಕಲ್ ಆಯ್ಕೆ:

Voiceoftulunadu
ವರದಿ/ ಚಿತ್ರ: ರೋನ್ಸ್ ಬಂಟ್ವಾಳ್ ಮುಂಬೈ, ಜು.03: ಬೃಹತ್ ಮುಂಬೈ ಇಲ್ಲಿನ ಬಂಟ ಲೆಕ್ಕ ಪರಿಶೋಧಕರ ಸಂಘಟನೆಯಾದ ಅಸೋಸಿಯೇಷನ್ ಆಫ್ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್ ಮುಂಬೈ (ಎಬಿಸಿಎ) ಇದರ ವಾರ್ಷಿಕ ಮಹಾಸಭೆಯು ಕಳೆದ ಬುಧವಾರ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : “ಏಕ್ ಫೆಡ್ ಮಾ ಕೆ ನಾಮ್” ಕಾರ್ಯಕ್ರಮಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಶಿರ್ವ: ಕರ್ನಾಟಕ ರಾಜ್ಯ ಸಹಕಾರ ಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಸಹಯೋಗದಲ್ಲಿ ಕೇಂದ್ರ ಸರಕಾರದ ನೂತನ ಸಹಕಾರಿ ಇಲಾಖೆಗೆ ಐದು ವರ್ಷಗಳು ತುಂಬಿದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾರ್ಕಳ ಯೂತ್ ಬಿಲ್ಲವ ಸಂಘಟನೆಗೆ ಶರತ್ ಬೈಲಡ್ಕ ಅಧ್ಯಕ್ಷರಾಗಿ ಆಯ್ಕೆ: ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಪ್ರಮಲ್ಕುಮಾರ್ ಕೋಶಾಧಿಕಾರಿ ಸುಜಿತ್ ನಿಟ್ಟೆ ಆಯ್ಕೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕಾರ್ಕಳ: ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೂತನ ಅಧ್ಯಕ್ಷರಾಗಿ ಪೆರ್ವಾಜೆ ಪತ್ತೊಂಜಿಕಟ್ಟೆಯ ಶರತ್ ಬೈಲಡ್ಕ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ತೆಳ್ಳಾರ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪಂಚವರ್ಣ ಆಸಾಡಿ ಒಡ್ಸ್‌ : ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆಅಗಸ್ಟ್ ೯ ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಅಸಾಡಿ ಒಡ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾಸಿಂಗ್ ರವರಿಗೆ ಅಭಿನಂದನೆ

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಚ್ಚಿಲ : ಕೇಂದ್ರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ)ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ: ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ ತರಗತಿ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Voiceoftulunadu
ವರದಿ/ ಚಿತ್ರ:ಈ ಮೀಡಿಯಾ ಕಟಪಾಡಿ: ಕಟಪಾಡಿ ಅಚ್ಚಡ ಸರಕಾರಿಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಂಗಾರದ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಹಾವಂಜೆ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯ ಹರಕೆ ಕೋಲ ಸೇವೆ : ಸಾವಿರಾರು ಭಕ್ತರ ಸಮ್ಮುಖದಲ್ಲಿ ದೈವಾರಾಧನೆಯ ಸಂಭ್ರಮ;

Voiceoftulunadu
ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ ಉಡುಪಿ: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ *ಶ್ರೀ ಕೊರಗಜ್ಜ ದೈವಸ್ಥಾನ*ದಲ್ಲಿ ಹರಕೆಯ ಕೋಲ ಸೇವೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವೈಭವದ ವಾರ್ಷಿಕ ನೇಮೋತ್ಸವ

Voiceoftulunadu
ವರದಿ /ಚಿತ್ರ:ವಿನೋದ್ ಶೆಟ್ಟಿ ಉಡುಪಿ ಉಡುಪಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಉಡುಪಿ ನಗರದ ತೆಂಕಪೇಟೆಯ ವುಡ್‌ಲ್ಯಾಂಡ್ ಹೋಟೆಲ್ ಸಮೀಪದ ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿ;

Voiceoftulunadu
ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ವಿದ್ಯಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರೋಟರಿ ಕ್ಲಬ್ ಬಿ ಸಿ ರೋಡ್...