July 6, 2026

Category : ರಾಜ್ಯ/ದೇಶ

Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ “ಉಬರ್” ಸೇವೆ ಆರಂಭ:ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ;

Voiceoftulunadu
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ.ವಿಮಾನದಿಂದ ಇಳಿದ ನಂತರ ದೀರ್ಘ ಸಮಯ ಕಾಯುವ ಅಗತ್ಯವಿಲ್ಲ....
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆ”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಘೋಷ ವಾಕ್ಯಕ್ಕೆ ಅನುಗುಣವಾಗಿ ನಡೆದ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಎಂಬ ಘೋಷ ವಾಕ್ಯಕ್ಕೆ ಅನುಗುಣವಾಗಿ ಯೋಗ ಗುರುಗಳಾದ ಪಿ.ವಿ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

Voiceoftulunadu
ವರದಿ /ಚಿತ್ರ:ಇ ಮೀಡಿಯಾ ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್.ನಾಯಕ್, ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್‌;

Voiceoftulunadu
ವರದಿ /ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ಬೆಂಗಳೂರು: ನೀಟ್ (NEET) ಪರೀಕ್ಷೆಯ ಅಭ್ಯರ್ಥಿಯೊಬ್ಬರು ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಬೆಂಗಳೂರು ಸಂಚಾರ...
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ ಮಂಗಳವಾರ ಸಂಜೆ ಮೃತದೇಹ ಪತ್ತೆ;

Voiceoftulunadu
ವರದಿ/ ಚಿತ್ರ: ಇ ಮೀಡಿಯಾ ಉದ್ಯಾವರ : ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಮಂಗಳವಾರ ಪತ್ತೆಯಾಗಿದೆ.ಮೃತ ಯುವಕ ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

Voiceoftulunadu
ವರದಿ ಚಿತ್ರ ರೋಶನ್ ನೆಲ್ಲಿಗುಡ್ಡೆ ಬೆಂಗಳೂರು : ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ ಬಲದಿಂದ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಯಾಗಿರುವ ಡಾ.ಜಿ.ಪರಮೇಶ್ವರ್ ಅವರು ಉನ್ನತ ಸ್ಥಾನಮಾನದಲ್ಲಿದ್ದರೂ ಸಹ ಸರಳತೆಯ...
ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಜೂ.25 ರಂದು ಮಂಗಳೂರಿಗೆ ಬಾಲಿವುಡ್ಡಿನ ಸೂಪರ್ ಸ್ಟಾರ್ ಶಾರುಖ್ ಖಾನ್ ಭೇಟಿ: ರೋಹನ್ ಕಾರ್ಪೊರೇಷನ್ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಭಾಗಿ;

Voiceoftulunadu
ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್‌ ಆಯೋಜಿಸಿರುವ ‘ಆನ್ ಈವಿನಿಂಗ್...
Uncategorizedಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಕರಾವಳಿಯಲ್ಲಿ ಸೈಲೆಂಟ್ ತಂಪ್: ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಇವಿ ಬೈಕ್ ವಿತರಣೆ ಆರಂಭ; ಶೀಘ್ರದಲ್ಲೇ ಮಂಗಳೂರಿಗೆ ‘ಫ್ಲೈಯಿಂಗ್ ಫ್ಲೀ C6’ ಲಗ್ಗೆ!

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮಂಗಳೂರು: ದಶಕಗಳಿಂದ ಕರಾವಳಿಯ ರಸ್ತೆಗಳು ಮತ್ತು ಕಡಲತೀರಗಳಲ್ಲಿ ಸದ್ದು ಮಾಡುತ್ತಿದ್ದ ರಾಯಲ್ ಎನ್‌ಫೀಲ್ಡ್ ಬೈಕುಗಳ ಗಂಭೀರ ಬುಲೆಟ್ ಸೌಂಡ್ ಇನ್ಮುಂದೆ ಸೈಲೆಂಟ್ ಆಗಲಿದೆ! ಪ್ರಖ್ಯಾತ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು...
ಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ;

Voiceoftulunadu
ವರದಿ /ಚಿತ್ರ:ಇ ಮೀಡಿಯಾ ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪಲ್ಲವಿ ರಾಥೋಡ್, ಪೂಜಾ, ದೀಕ್ಷಾ ಹಾಗೂ ಅನುಶ್ಚಿತ ರವರು ವಿಭಾಗದ...
ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿ ರೈಲ್ವೆ ನಿಲ್ದಾಣದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ : ಕೊಂಕಣ ರೈಲ್ವೆ ನಷ್ಟದಲ್ಲಿದೆ ವಿಲೀನಗೊಳಿಸುವುದೇ ಸೂಕ್ತ ಪರಿಹಾರ : ಬ್ರಿಜೇಶ್ ಚೌಟ;

Voiceoftulunadu
ವರದಿ /ಚಿತ್ರ: ರೋಶನ್ ನೆಲ್ಲಿಗುಡ್ಡೆ ಮೂಲ್ಕಿ :ಹಣಕಾಸಿನ ಮುಗ್ಗಟ್ಟಿನೊಂದಿಗೆ ನಷ್ಟದಲ್ಲಿರುವ ಕೊಂಕಣ ರೈಲ್ವೆ ಯನ್ನು ಸೆಂಟ್ರಲ್ ರೈಲ್ವೆ ಯೊಂದಿಗೆ ವಿಲೀನಗೊಳಿಸಬೇಕೆಂದು ಆಗ್ರಹಿಸಲಾಗಿದೆ, ಈಗಾಗಲೇ ಗೋವಾ, ಕೇರಳ ಸರ್ಕಾರ ಸಮ್ಮತಿ ಸೂಚಿಸಿದ್ದು, ಮಹಾರಾಷ್ಟ್ರ, ಕರ್ನಾಟಕ ಸರ್ಕಾರಗಳು...