September 4, 2026

Category : ರಾಜ್ಯ/ದೇಶ

Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮನೆಗೊಂದು ಗ್ರಂಥಾಲಯ10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಉಡುಪಿ ತಾಲೂಕು ಸಹಯೋಗದೊಂದಿಗೆ...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಇಡೀ ಅಂಗಡಿ ಭಸ್ಮ ಸುಮಾರು 40 ಲಕ್ಷಕ್ಕೂ ಅಧಿಕ ರೂಪಾಯಿ ನಷ್ಠದ ಅಂದಾಜು ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಕುಂದಾಪುರ : ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಇಡೀ ಅಂಗಡಿ, ಬೆಂಕಿಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಳಲಗಿರಿ ಯುವ ವಿಚಾರ ವೇದಿಕೆ ಆಟಿಡೊಂಜಿ ದಿನಆಟಿ ತಿಂಗಳಿನಲ್ಲಿ ತಯಾರಿಸುತ್ತಿದ್ದ 28 ವಿವಿಧ ಬಗೆಯ ಖಾದ್ಯಗಳ ಸವಿರುಚಿ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಿಚಾರ ವೇದಿಕೆ ಕೊಳಲಗಿರಿ ವತಿಯಿಂದ “ಆಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು.ಹಿರಿಯರಾದ ಗಿರಿಜಾ ಆಚಾರ್ಯ ನರ್ನಾಡು, ಚಿನ್ನು ಕೊಳಲಗಿರಿ ಇವರು ಸಿದ್ದೆಯಿಂದ ಸೇರಿಗೆ,...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ-ಪಡುಬಿದ್ರಿ ಟೋಲ್ ಸಮಸ್ಯೆ: ರಾಜ್ಯ ಸರ್ಕಾರದ ಗಮನಕ್ಕೆ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗದಿಂದ ಆರೋಗ್ಯ ಸಚಿವ ಯು.ಟಿ. ಖಾದರ್ ಗೆ ಮನವಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಬೆಂಗಳೂರು, ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಆರೋಗ್ಯ ಸಚಿವರು...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಂಡು ಬಂದ ಒಂಟಿ ಸಲಗ: ರಸ್ತೆ ದಾಟುತ್ತಿದ್ದ ಸಲಗ ಮೊಬೈಲ್ ನಲ್ಲಿ ಸೆರೆ ;

Voiceoftulunadu
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಬಳಿ ಒಂಟಿ ಸಲಗವೊಂದು ಭಾನುವಾರ ರಾತ್ರಿ ಮತ್ತು ಸೋಮವಾರ ಬೆಳಿಗ್ಗೆ ರಸ್ತೆ ಮಧ್ಯೆ ಕಾಣಿಸಿಕೊಂಡು ಕೆಲಕಾಲ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ಕಾಡಾನೆ ರಸ್ತೆ ದಾಟಿದ ದೃಶ್ಯವನ್ನು ಪ್ರಯಾಣಿಕರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ: ಪಕ್ಷಾತೀತ ಯುವ ನಾಯಕರ ಒಕ್ಕೂಟ ಸನ್ನದ್ಧ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ಮೂಡುಬಿದಿರೆ: ಯಾವುದೇ ರಾಜಕೀಯ ಅಥವಾ ಸಾಮುದಾಯಿಕ ಭಿನ್ನಾಭಿಪ್ರಾಯಗಳಿಲ್ಲದೆ, ವಿವಿಧ ಪಕ್ಷಗಳ ಮತ್ತು ಪ್ರಾದೇಶಿಕ ಸಂಘಟನೆಗಳ ಯುವ ಮುಖಂಡರು ‘ಆಳ್ವಾಸ್ ಪ್ರಗತಿ-2026’ ಉದ್ಯೋಗ ಮೇಳದ ಯಶಸ್ಸಿಗಾಗಿ ಒಂದೇ ವೇದಿಕೆಯಲ್ಲಿ ಕೈಜೋಡಿಸಿದ್ದಾರೆ....
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕರಾವಳಿಗೆ ಮತ್ತೊಂದು ಹೆಮ್ಮೆಯ ಗರಿ: ಮೂಡುಬಿದಿರೆಯ ಉಷಾ ದಯಾನಂದ ಪೈ ಅವರಿಗೆ ‘ಅತ್ಯುತ್ತಮ ನಂದಿನಿ ಡೀಲರ್’ ಪ್ರಶಸ್ತಿ ಗೌರವ!

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮಂಗಳೂರು:ತುಳುನಾಡಿನ ಸಾಧಕರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಇರುತ್ತಾರೆ ಎಂಬುದಕ್ಕೆ ಮೂಡುಬಿದಿರೆಯ ಈ ಹೆಮ್ಮೆಯ ನಾರಿ ಮತ್ತೊಂದು ಸಾಕ್ಷಿಯಾಗಿದ್ದಾರೆ. ಬೆಳುವಾಯಿ ಸಿ.ಎ. ಬ್ಯಾಂಕ್‌ನ ಉಪಾಧ್ಯಕ್ಷೆಯಾಗಿರುವ ಉಷಾ ದಯಾನಂದ ಪೈ ಅವರು...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆರಾಜ್ಯ/ದೇಶಸಿನಿಮಾ/ಮನರಂಜನೆ

ಗ್ಲಾಸ್ಗೋ ; 2026ರ ಕಾಮನ್‌ವೆಲ್ತ್ ಗೇಮ್ಸ್-ಪ್ರಿಯಾಂಜಲಿ ರಾವ್ ಪರ್ಫಾರ್‌ಮನ್ಸ್;

Voiceoftulunadu
ವರದಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ : ಬೊಂಬೇ ಸೌತ್ ಕೆನರ ಬ್ರಾಹ್ಮಣ್ಸ್ ಅಸೋಸಿಯೇಶನ್ (ಬಿಎಸ್‌ಕೆಬಿ) ಸದಸ್ಯೆ ಹಾಗೂ ಮುಂಬಯಿಯನ ಚಿಣ್ಣರ ಬಿಂಬದ ಮಾಜಿ ವಿದ್ಯಾಥಿsನಿ, ಅಂತರಾಷ್ಟ್ರೀಯ ಪ್ರಸಿದ್ಧ ಭರತನಾಟ್ಯ ಕಲಾವಿದೆ ಹಾಗೂ ನೃತ್ಯ...
Uncategorizedಜಿಲ್ಲಾ ಸುದ್ದಿಫ್ಯಾಷನ್/ಬ್ಯೂಟಿ ಝೋನ್ರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ– ರಕ್ತದಾನಿಗಳಿಗೆ ಸನ್ಮಾನಕಾರ್ಯಕ್ರಮ ಉದ್ಘಾಟಿಸಿದ ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್‌ ಪ್ರತಿಭಟನೆ : ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಸಭೆ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಪಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ, ಸ್ಥಳೀಯ ನಿವಾಸಿಗಳ ಮೇಲಿನ ಟೋಲ್ ದೌರ್ಜನ್ಯ ಹಾಗೂ ವರ್ಷಗಳಿಂದ ಮುಂದುವರಿದಿರುವ ಸಮಸ್ಯೆಯನ್ನು ಖಂಡಿಸಿ ಶನಿವಾರ ಟೋಲ್‌ ಗೇಟ್‌ ಬಳಿ...