ವರದಿ / ಚಿತ್ರ : ವಿನೋದ್ ಶೆಟ್ಟಿ ಉಡುಪಿ ಮಂಗಳೂರು: ಜೆಸಿಐ ಪುತ್ತೂರು ಘಟಕದ ಜೆಸಿಐ ಪಿಪಿಪಿ ಸುಹಾಸ್ ಮರಿಕೆ* ಅವರು ಪ್ರತಿಷ್ಠಿತ ಜೆಸಿಐ ಇಂಡಿಯಾ, ಝೋನ್ 15 ರ 2027ನೇ ಸಾಲಿನ ವಲಯಾಧ್ಯಕ್ಷರಾಗಿ...
ಮುಂಬೈ: ಭಾರತದ ಪ್ರಮುಖ ಉದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಸಂಪತ್ತಿನಲ್ಲಿ ಒಂದೇ ದಿನದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ತ್ರೈಮಾಸಿಕ ಆರ್ಥಿಕ ಫಲಿತಾಂಶಗಳು ನಿರೀಕ್ಷೆಗೂ ಮೀರಿದ ಸಾಧನೆ...
ವರದಿ /ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜನರಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ಕಸ, ಕೆಸರು ಹಾಗೂ ಪಾಚಿ ತುಂಬಿಕೊಂಡು ಅಶುದ್ಧ ನೀರು ಸರಬರಾಜಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ...
ವರದಿ / ಚಿತ್ರ : ರೋನ್ಸ್ ಬಂಟ್ವಾಳ್ ಅಜ್ಮಾನ್ (ಯುಎಇ), ನ.02: ಸೌಹಾರ್ದ ಲಹರಿ ಸಂಘಟನೆಯ ವತಿಯಿಂದ ಆಯೋಜಿಸಲಾದ ಸೌಹಾರ್ದ ಸ್ವರ ಸಂಗಮ 2026 ಹಾಗೂ ದಿವಂಗತ ಯುವರಾಜ್ ಕೆ. ದೇವಾಡಿಗ ಸ್ಮರಣಾರ್ಥ ಗಾಯನ...
ವರದಿ/ ಚಿತ್ರ : ಈ ಮೀಡಿಯಾ ಉಡುಪಿ: ಯುವಜನರ ಫ್ಯಾಷನ್ಅಭಿರುಚಿಗೆ ತಕ್ಕಂತೆ ಆಧುನಿಕ ಹಾಗೂ ಟ್ರೆಂಡಿ ಉಡುಪುಗಳನ್ನು ಪರಿಚಯಿಸುವ ಸಿಯಾರಾಮ್ಸ್ ಸಂಸ್ಥೆಯ ಯುವ ಫ್ಯಾಷನ್ ಬ್ರಾಂಡ್ ‘ಝೀಕೋಡ್’ (ZE-CODE) ಉಡುಪಿಯಲ್ಲಿ ತನ್ನ ನೂತನ ಮಳಿಗೆಯನ್ನು...
ವರದಿ /ಚಿತ್ರ : ಈ ಮೀಡಿಯಾ ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಕೂಡ ಹೆಚ್ಚುತ್ತದೆ. ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಅವಕಾಶಗಳು ತೆರೆ ದು ಕೊಳ್ಳು ತ್ತಿ ರು ವು...
ಮಂಗಳೂರು, ನವೆಂಬರ್ 1: ನಗರದ ಅಣ್ಣೇಗುಂಡಿ, ಬಿಜೈ ನ್ಯೂ ರೋಡ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸುಮಾರು 10.15ರ ವೇಳೆಗೆ ಗೇಲ್ (GAIL) ಗ್ಯಾಸ್ ಪೈಪ್‌ಲೈನ್‌ನಲ್ಲಿ ಅನಿಲ ಸೋರಿಕೆ ಸಂಭವಿಸಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ...
ಕೃಪೆ : ಕುಂದೇಶ್ವರ ಬುಲೆಟಿನ್ ಮಂಗಳೂರು: 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಡಳಿತ ಪ್ರಕಟಿಸಿರುವ ವೈಯಕ್ತಿಕ ವಿಭಾಗದ ಪುರಸ್ಕೃತರ ವಿವರ ಇಂತಿದೆ:...
ಕೃಪೆ : ಈ ಮೀಡಿಯಾ ಉಡುಪಿ : ನವೆಂಬರ್ 1 ಕೇವಲ ಒಂದು ದಿನಾಂಕವಲ್ಲ. ಅದು ಕನ್ನಡಿಗರ ಸ್ವಾಭಿಮಾನ, ಹೋರಾಟ, ಮತ್ತು ನಾಡಪ್ರೇಮದ ಸಂಕೇತ, ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮೈಗೂಡಿಸಿಕೊಂಡಿರುವ ಪ್ರತಿಯೊಬ್ಬ...
ಕೃಪೆ: ಪಿಂಗಾರ ಅಮರಾವತಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮುಂದಿನ ಪೀಳಿಗೆಯ ನ್ಯಾವಿಗೇಷನ್ ಉಪಗ್ರಹ NVS-03 ಅನ್ನು GSLV-F18 ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದು ಭಾರತದ ಸ್ವತಂತ್ರ...