November 5, 2026

Category : ವಾಣಿಜ್ಯ/ಉದ್ಯಮ

Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆಗಳ ವಿತರಣೆ ;

Voiceoftulunadu
ವರದಿ /ಚಿತ್ರ : ರೋನ್ಸ್ ಬಂಟ್ವಾಳ್ ಮುಂಬಯಿ : ಮಂಗಳೂರು, ಲೋಬೊ ಫೌಂಡೇಶನ್ ಮುಂಬಯಿ ಹಾಗೂ ಗ್ಲೋಬಲ್ ಸಿಂಪಥಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಬಿಜೈ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕುತ್ತುರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ;

Voiceoftulunadu
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ : ಮಂಗಳೂರು, ಬೆಳ್ತಂಗಡಿ ತಾಲೂಕಿನ ಕುತ್ತುರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್‌ ಅಧ್ಯಕ್ಷ ಯತೀಶ್...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರಿನಲ್ಲಿ ಶೈನ್ ಫೌಂಡೇಶನ್ ಆಯೋಜಿಸುತ್ತಿರುವ “ಡೀಪ್ ಟೆಕ್ ಇಗ್ನೈಟ್” ಎಂಬ ಬೂಟ್ ಕ್ಯಾಂಪ್ ನಲ್ಲಿ ಭಾಗವಹಿಸಲು ಸಂಸ್ಥೆ /ಸಂಸ್ಥಾನಗಳಿಗೆ ಆಹ್ವಾನ ;

Voiceoftulunadu
ಮಂಗಳೂರು : MeitY Startup Hubನ Genesis ಉಪಕ್ರಮದ ಅಡಿಯಲ್ಲಿ SHINE Foundation ಆಯೋಜಿಸುತ್ತಿರುವ DeepTech IGNITE ಎಂಬ ವಿಶೇಷ ಆಫ್‌ಲೈನ್ ಹಾಗೂ ಉಚಿತ ಬೂಟ್‌ಕ್ಯಾಂಪ್‌ನಲ್ಲಿ ಸಂಸ್ಥೆ/ಸಂಸ್ಥಾನಗಳಿಗೆ ಭಾಗವಹಿಸುವಂತೆ ಆಹ್ವಾನವನ್ನು ನೀಡಲಾಗಿದೆ. DeepTech IGNITE...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕಾಪು ಜ್ಞಾನ ದೀಪ ಶಿಕ್ಷಕರ ಸಭೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಕಾವು ಯೋಜನಾಧಿಕಾರಿಯವರ ಕಛೇರಿಯಲ್ಲಿ ನಡೆದ ಸಭೆ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಕಾಪು : ಕಾಪು ತಾಲೂಕಿನ ಜ್ಞಾನ ದೀಪ ಶಿಕ್ಷಕರ ಸಭೆಯು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರ ಕಾಪುವಿನ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

“ಇನ್‌ಸ್ಟಾಗ್ರಾಮ್ ಹುಡುಗಿಯರಿಗಾಗಿ” – ಎಲಾನ್ ಮಸ್ಕ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ;

Voiceoftulunadu
ಕೃಪೆ : ಪಿಂಗಾರ ಬೆಂಗಳೂರು: ‘ಎಕ್ಸ್’ (ಹಿಂದಿನ ಟ್ವಿಟರ್) ಸಾಮಾಜಿಕ ಜಾಲತಾಣದ ಮಾಲೀಕ ಎಲಾನ್ ಮಸ್ಕ್ ಅವರು ಇನ್‌ಸ್ಟಾಗ್ರಾಮ್ ಆ್ಯಪ್ ಕುರಿತು ನೀಡಿರುವ ಹೇಳಿಕೆ ಇದೀಗ ಇಂಟರ್‌ನೆಟ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್‌ಸ್ಟಾಗ್ರಾಮ್ ಮಹಿಳೆಯರಿಗಾಗಿ...
Uncategorizedಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ದ.ಕ. ಜಿ.ಪಂ.ನಲ್ಲಿ ‘ಸ್ವಚ್ಛತಾ ಹೀ ಸೇವಾ-2026’ ಶ್ರಮದಾನ ;

Voiceoftulunadu
ವರದಿ/ ಚಿತ್ರ :ದಿತೇಶ್ ಮಂಗಳೂರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ‘ಒಂದು ಗಂಟೆ, ಒಂದು ದಿನ, ಒಟ್ಟಾಗಿ’ ಎಂಬ ಆಶಯದೊಂದಿಗೆ ‘ಸ್ವಚ್ಛತಾ ಹೀ ಸೇವಾ-2026’ ಅಂಗವಾಗಿ ಶ್ರಮ ದಾನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು....
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಗರಿ ಎಂಟರ್‌ಪ್ರೈಸಸ್‌ ಅಗರಿ ಹಬ್ಬ : ಹಬ್ಬಗಳ ಉತ್ಸವದ 11ನೇ ಹಂತದ ಮೂರನೇ ಡ್ರಾ ಕಾರ್ಯಕ್ರಮ ;

Voiceoftulunadu
ವರದಿ/ ಚಿತ್ರ: ದಿತೇಶ್ ಮಂಗಳೂರು ಮೂಡುಬಿದಿರೆ : ಅಗರಿ ಎಂಟರ್ಪ್ರೈಸಸ್ 13ನೇ ಹಂತದ 3ನೇ ಡ್ರಾ ಕಾರ್ಯ ಕ್ರಮವು ಸೆ.30ರಂದು ಮೂಡಬಿದಿ ರೆಯ ಪ್ರೆಸ್ಟೀಜ್ ಟವರ್‌ನಲ್ಲಿರುವ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿ ಥಿಗಳಾಗಿ...
Uncategorizedಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅದಾನಿ ಸಿಎಸ್‌ಆರ್: ಬೆಳಪು ಗ್ರಾ. ಪಂ. ವ್ಯಾಪ್ತಿಯಲ್ಲಿ ರೂ. 20 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ : ಭೂಮಿಪೂಜೆ ನೆರವೇರಿಸಿದ ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋ‌ರ್ ಆಳ್ವ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಬೆಳಪು: ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ನಂಸ್ಥೆಯು ತನ್ನ ಸಿಎಸ್‌ಆರ್ ಅಂಗವಾದ ಅದಾನಿ ಫೌಂಡೇಶನ್ ಮುಖಾಂತರ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮುದಾಯ ಮೂಲಸೌಕರ್ಯ...
Uncategorizedಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50ಮಂದಿಯ ಅಧ್ಯಯನ ತಂಡ ಭೇಟಿ : ಬೆಂಗಳೂರು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಸಹಕಾರ ಸಂಘಗಳ ಅಧಿಕಾರಿಗಳ ಭೇಟಿ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಪಡುಬಿದ್ರಿ: ಬೆಂಗಳೂರು, ಹಾಸನಸಹಕಾರ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ನ ಸಿಬ್ಬಂದಿ ಒಳಗೊಂಡ 50...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಬೆಂಗಳೂರಿನಲ್ಲಿ ಕರಾವಳಿ ಸಾಂಸ್ಕೃತಿಕ ವೈಭವ: ತುಳುನಾಡ ಜವನೆರ್ ತಂಡದಿಂದ ಅದ್ಧೂರಿ ‘ಅಷ್ಟೆಮಿದ ಐಸಿರ-2026’ ಮಹೋತ್ಸವ ;

Voiceoftulunadu
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ತುಳು ಭಾಷಿಕರನ್ನು ಮತ್ತು ಕರಾವಳಿಯ ಭವ್ಯ ಸಂಸ್ಕೃತಿಯನ್ನು ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ತುಳುನಾಡ ಜವನೆರ್ ಬೆಂಗಳೂರು (ರಿ.) ಸಂಸ್ಥೆಯು ಹಮ್ಮಿಕೊಂಡಿದ್ದ 9ನೇ ವರ್ಷದ “ಅಷ್ಟೆಮಿದ ಐಸಿರ” ಸಾಂಸ್ಕೃತಿಕ...