27 C
ಮಂಗಳೂರು
July 6, 2026

Category : ವಾಣಿಜ್ಯ

Uncategorizedಅಂತಾರಾಷ್ಟ್ರೀಯಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ

ಅಮೆರಿಕ -ಇರಾನ್ ಶಾಂತಿ ಒಪ್ಪಂದ: 14 ಅಂಶಗಳ ಜ್ಞಾಪಕ ಪತ್ರಕ್ಕೆ ಉಭಯ ದೇಶಗಳ ಸಹಿ, ಮಹತ್ವದ ಅಂಶಗಳಿವು;

voiceoftulunadu
ವರದಿ /ಚಿತ್ರ:ಸಂತೋಷ್ ಕುಲಾಲ್ ನೆತ್ತರಕೆರೆ ವಾಷಿಂಗ್ಟನ್ ಡಿಸಿ(ಯುಎಸ್): ಪಶ್ಚಿಮ ಏಷ್ಯಾ ಸಂಘರ್ಷ ನಿಲ್ಲಿಸಿ, ಜಾಗತಿಕ ವ್ಯಾಪಾರ ಮಹತ್ವದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತರೆಯುವ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ. ಈ ನಿಟ್ಟಿನಲ್ಲಿ ಅಮೆರಿಕ ಮತ್ತು...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

voiceoftulunadu
ವರದಿ ಚಿತ್ರ: ಇ ಮೀಡಿಯಾ ಕಾಪು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್ ಐಎಎಸ್ ಮತ್ತವರ ಪತ್ನಿ ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

voiceoftulunadu
ವರದಿ /ಚಿತ್ರ: ಇ ಮೀಡಿಯಾ ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ...
Uncategorizedಅಂತಾರಾಷ್ಟ್ರೀಯರಾಜಕೀಯವಾಣಿಜ್ಯ

ಇರಾನ್‌ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್‌ ಜಲಸಂಧಿ ಓಪನ್: ಟ್ರಂಪ್‌ ಘೋಷಣೆ

voiceoftulunadu
ವರದಿ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ ವಾಷಿಂಗ್ಟನ್: ಇರಾನ್ (Iran) ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು (Strait of...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯವಿಶೇಷ ಅಂಕಣ

ಫಿಲಿಪೈನ್ಸ್‌ನಲ್ಲಿ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಅವಾರ್ಡ್‌ಗೆ ಭಾಜನರಾದ ಪ್ರಭಾ ಸುವರ್ಣ:

voiceoftulunadu
ಚಿತ್ರ /ವರದಿ: ರೋನ್ಸ್ ಬಂಟ್ವಾಳ ಮುಂಬೈ (ಮನಿಲಾ), ಜೂನ್ 11: ಫಿಲಿಪೈನ್ಸ್‌ನ ಮನಿಲಾದಲ್ಲಿರುವ ದಿ ವೆಸ್ಟಿನ್ ಮನಿಲಾ ಹೋಟೆಲ್‌ನ ಗ್ರ್ಯಾಂಡ್ ಬಾಲ್‌ರೂಮ್‌ನಲ್ಲಿ ಕಳೆದ ಭಾನುವಾರ (ಜೂನ್ 7) ಪ್ರತಿಷ್ಠಿತ ‘ಮೈಲ್ಸ್‌ಟೋನ್ ಗ್ಲೋಬಲ್ ಅವಾರ್ಡ್ಸ್’ ಪ್ರಶಸ್ತಿ...
ಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu
ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ...
ಆರೋಗ್ಯಜಿಲ್ಲಾ ಸುದ್ದಿವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಹೃದಯ ರೋಗಿಗಳಿಗೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ :

voiceoftulunadu
ಅಂಜಿಯೋಪ್ಲಾಸ್ಟಿ ಚಿಕಿತ್ಸೆಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ (Moodabidri) ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್...
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಫೆಸ್ಟ್’ಗೆ ಚಾಲನೆ ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್(Udupi) :

voiceoftulunadu
ಉಡುಪಿ, ಜೂ. 7: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜೂನ್ 14ರವರೆಗೆ ನಡೆಯಲಿರುವ ವೈವಿಧ್ಯಮಯ ಬೆಳ್ಳಿ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವಾದ ‘ಸಿಲ್ವರ್ ಫೆಸ್ಟ್’ಗೆ ಶನಿವಾರ ಚಾಲನೆ ನೀಡಲಾಯಿತು. ರೂಪದರ್ಶಿಗಳಾದ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶವಾಣಿಜ್ಯ

ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ

voiceoftulunadu
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....
ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?

voiceoftulunadu
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ...