ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಬಂದು ಮೀನುಗಾರನ್ನು ಹತ್ತಿರದಿಂದ ಕಂಡು ಅವರಿಂದ ಸಮಸ್ಯೆ ತಿಳಿಯುವ ಪ್ರಯತ್ನವನ್ನು ನಾಡಿನ ದೊರೆ ಮಾಡಿದ್ದಾರೆ. ಈ ಮೂಲಕ ಮೀನುಗಾರರ ಪ್ರಮುಖ ಬೇಡಿಕೆಗಳು ಈಡೇರುವ ಹಾಗೂ ಕನಸು ನನಸಾಗುವ ನಿರೀಕ್ಷೆ...
ಮುಂಬೈ : ಮಾತೃಭೂಮಿ ಕೋ ಆಪರೇಟಿವ್ ಸೊಸೈಟಿ ಮುಂಬೈ ಇದರ ವಾರ್ಷಿಕ. ಮಹಾಸಭೆಯು ಮಾತೃಭೂಮಿಯ ಅಧ್ಯಕ್ಷರಾದ ಉಲ್ತೂರ್ ಮೋಹನ್ ದಾಸ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ...
ಮಂಗಳೂರು: ಲೋಕಸೇವಾ ವೃಂದದ ಸಂಸ್ಥಾಪಕರಾದ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಮಡಿಯಾಲ ಗ್ರಾಮದಲ್ಲಿ ಇದೇ ನವೆಂಬರ್‌ನಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್–ಎಐ) ಮತ್ತು ಕಂಪ್ಯೂಟರ್ ಸೈನ್ಸ್‌ಗೆ ಸಂಬಂಧಿಸಿದ ಉನ್ನತ ಶಿಕ್ಷಣ ಕೇಂದ್ರ...
ಮಂಗಳೂರು: ನಾಡಿನ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ...
ವರದಿ/ ಚಿತ್ರ :ಈ ಮೀಡಿಯಾ ಉಚ್ಚಿಲ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಚ್ಚಿಲ ಶಾಖೆಯಲ್ಲಿ ನಬಾರ್ಡ್ ಸಹಾಯೋಗದಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು, ಜಾಗೃತಿ ಕಾರ್ಯಗಾರ ಹಾಗೂ ಜನ ಸಂಪರ್ಕ ಸಭೆ...
ವರದಿ /ಚಿತ್ರ :ಈ ಮೀಡಿಯಾ ಕಾಪು: ಗ್ರಾಮೀಣ ಪ್ರದೇಶಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ಇದರೊಂದಿಗೆ ಪಡುಬಿದ್ರಿಯಲ್ಲಿ ಸೌರಭ ಆಸ್ಪತ್ರೆಯು ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ...
ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ ಬಂಟ್ವಾಳ :ಸರ್ ಎಂ ವಿಶ್ವೇಶ್ವರಯ್ಯ ಜನ್ಮ ದಿನವನ್ನು ದೇಶದ ಎಲ್ಲೆಡೆ ಸೆಪ್ಟೆಂಬರ್ 15 ರಂದು ಇಂಜಿನೀಯರ್ಸ್ ಡೇ ಎಂದು ಆಚರಿಸಲಾಗುವ ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಿವಿಲ್...
ವರದಿ/ ಚಿತ್ರ : ಈ ಮೀಡಿಯಾ ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21 ರವರೆಗೆ ಜರಗಲಿರುವ “ಪಂಚಮ” ಉಡುಪಿ – ಉಚ್ಚಿಲ...
ವರದಿ /ಚಿತ್ರ: ಈ ಮೀಡಿಯಾ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಇದರ 2025 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ...
ವರದಿ /ಚಿತ್ರ :ರೋನ್ಸ್ ಬಂಟ್ವಾಳ್ ಮುಂಬೈ, ಸೆ.10: ಮಾಡೆಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ 109ನೇ ವಾರ್ಷಿಕ ಮಹಾಸಭೆ (AGM) ಸೆಪ್ಟೆಂಬರ್ 9, 2026ರಂದು ಮುಂಬೈನ ಬಾಂದ್ರಾದ ಸೇಂಟ್ ಆಂಡ್ರ್ಯೂಸ್ ಆಡಿಟೋರಿಯಂನಲ್ಲಿ ನಡೆಯಿತು.ಕಾರ್ಯಕ್ರಮವು ಮಾಹಿಂನ ಕ್ಸೇವಿಯರ್...