28.5 C
ಮಂಗಳೂರು
September 4, 2026

Category : ವಿಜ್ಞಾನ/ತಂತ್ರಜ್ಞಾನ

ಉದ್ಯೋಗ/ಶಿಕ್ಷಣರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಎಂಜಿನಿಯರಿಂಗ್ ಶಿಕ್ಷಣ: ವಿಭಾಗದ ಆಯ್ಕೆಗಿಂತ ಎಂಜಿನಿಯರ್ ಆಗುವ ಪಯಣವೇ ಮುಖ್ಯ : ಡಾ. ಮಮತಾ ಬಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಮಮತಾ ಐ ಯವರಿಂದ ವಿಶೇಷ ಲೇಖನ;

Voiceoftulunadu
ಮಾಹಿತಿ/ ಚಿತ್ರ: ಈ ಮೀಡಿಯಾ ಉಡುಪಿ: ‘ಪದವಿ ನಿಮ್ಮ ವೃತ್ತಿಜೀವನಕ್ಕೆ ದಾರಿ ತೋರಿಸಬಹುದು. ಆದರೆ ಜ್ಞಾನ, ಚಿಂತನೆ ಮತ್ತು ವ್ಯಕ್ತಿತ್ವವೇ ನಿಮ್ಮ ಭವಿಷ್ಯವನ್ನು ರೂಪಿಸುತ್ತವೆ.ಪ್ರತಿ ವರ್ಷ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ಎಂಜಿನಿಯರಿಂಗ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಮೋಡಗಳು ಕಾಣದಿದ್ದರೆ ಕೇವಲ ಮಳೆಯಷ್ಟೇ ಮರೆಯಾಗುವುದಿಲ್ಲ-ದಿವಾಕರ್ ಶೆಟ್ಟಿ ಅಡ್ಯಾರ್

Voiceoftulunadu
ಮಾಹಿತಿ/ ಚಿತ್ರ :ರೋನ್ಸ್ ಬಂಟ್ವಾಳ್ ಮುಂಬಯಿ, ಜು.20: ಮರೆಯಾದ ಮೋಡಗಳು… “ಆಕಾಶದಲ್ಲಿ ಮೋಡಗಳು ಕಾಣದಿದ್ದರೆ ಕೇವಲ ಮಳೆಯಷ್ಟೇ ಮರೆಯಾಗುವುದಿಲ್ಲ… ಅನೇಕ ಜೀವಗಳ ಭರವಸೆಯೂ ಮರೆಯಾಗುತ್ತದೆ.’ ಒಂದು ಕಾಲದಲ್ಲಿ ಮಳೆಗಾಲ ಬಂದರೆ ಮೊದಲ ಮಳೆಯ ಮಣ್ಣಿನ...
Uncategorizedಉದ್ಯೋಗ/ಶಿಕ್ಷಣಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಅರಮನೆಗಳ ನಗರ’ ಮೈಸೂರಿನ ಬದಲಾಗುತ್ತಿರುವ ಮೂಲಸೌಕರ್ಯ ಹಾಗೂ ‘ಪ್ರಕೃತಿಯ ಸ್ವರ್ಗದ’ ಮೇಲೆ ಅದರ ಪರಿಣಾಮ;

Voiceoftulunadu
ಬರಹ/ಮಾಹಿತಿ/ವರದಿ: ಡಾ. ಉಷಾ ಎನ್ ಪ್ರಾಧ್ಯಾಪಕರು, ಬಿಸಿನೆಸ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್, ಕ್ರೈಸ್ಟ್ ಡೀಮ್ಡ್ ವಿಶ್ವವಿದ್ಯಾನಿಲಯ, ಬೆಂಗಳೂರು ಮೈಸೂರು : ಮೈಸೂರು, ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃ ತಿಕ ರಾಜಧಾನಿ ಎಂದು ಪ್ರಸಿದ್ಧವಾ...
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತುಳುನಾಡಿನ ರೈಲ್ವೆ ಇತಿಹಾಸದಲ್ಲೇ ಹೊಸ ದಾಖಲೆ: ಮೆಟ್ರೋ ಮಾದರಿಯಲ್ಲಿ ಕಂಗೊಳಿಸುತ್ತಿದೆ ಬಂಟ್ವಾಳ ಸ್ಟೇಷನ್: ಪ್ರಧಾನಿ ಮೋದಿಯವರಿಂದ ಚಾಲನೆ ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಬಿ.ಸಿ ರೋಡ್ (ಮಂಗಳೂರು): ಕರಾವಳಿ ಭಾಗದ ಪ್ರಮುಖ ಕೊಂಡಿಯಾಗಿರುವ ಬಂಟ್ವಾಳ ರೈಲು ನಿಲ್ದಾಣವು ಈಗ ಸಂಪೂರ್ಣ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮರುಜನ್ಮ ಪಡೆದಿದೆ. ಕೇಂದ್ರ ಸರ್ಕಾರದ ‘ಅಮೃತ್ ಭಾರತ್...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನವಿಶೇಷ ಅಂಕಣಸಾಮಾಜಿಕ/ಇತಿಹಾಸ

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್ಗಳಿಗೆ ಅತ್ಯಾವಶ್ಯಕ ಕೌಶಲ್ಯ ಬಂಟಕಲ್ ತಾಂತ್ರಿಕ ಕಾಲೇಜು ಡೀನ್, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ;

Voiceoftulunadu
ಉಡುಪಿ: “ಮುಂದಿನ ದಿನಗಳಲ್ಲಿ AI ತಿಳಿದಿರುವ ಇಂಜಿನಿಯರ್ಗಳು ಮಾತ್ರವಲ್ಲ, ΑΙ ಯನ್ನು ಸಮರ್ಥವಾಗಿ ಬಳಸುವ ಎಲ್ಲಾ ಇಂಜಿನಿಯರ್ಗಳು ಉದ್ಯಮ ಕ್ಷೇತ್ರವನ್ನು ಮುನ್ನಡೆಸಲಿದ್ದಾರೆ.”ಕೇವಲ ಹತ್ತು ವರ್ಷಗಳ ಹಿಂದೆ ಕೃತಕ ಬುದ್ಧಿಮತ್ತೆ (AI) ಎಂಬುದು ಸಂಶೋಧನಾ ಪ್ರಯೋಗಾಲಯಗಳಿಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಬ್ರಿಯ ಚಾಣಕ್ಯ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಚೆಸ್ ತರಗತಿ ಉದ್ಘಾಟನೆ : ಚೆಸ್‌ ತರಗತಿ ಉದ್ಘಾಟಿಸಿದ ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಾಧಿಕಾರಿ ನಿತ್ಯಾನಂದ ಶೆಟ್ಟಿ;

Voiceoftulunadu
ವರದಿ/ ಚಿತ್ರ : ಈ ಮೀಡಿಯಾ ಹೆಬ್ರಿ : ಚೆಸ್ ಆಟವು ವಿದ್ಯಾರ್ಥಿಗಳ ಏಕಾಗ್ರತೆ, ತಾರ್ಕಿಕ ಚಿಂತನೆ, ಕೈಗೊಳ್ಳುವ ಸಾಮರ್ಥ್ಯ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 7...
Uncategorizedಅಂತಾರಾಷ್ಟ್ರೀಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನ

ಇಂಗ್ಲೆಂಡ್‌ನಿಂದ ಫ್ರಾನ್ಸ್‌ಗೆ 13 ಗಂಟೆ 5 ನಿಮಿಷಗಳಲ್ಲಿ ಈಜು :ಇಂಗ್ಲಿಷ್ ಕ್ಯಾನಲ್ ರಿಲೇ ಈಜಿದ ಮಂಗಳೂರಿನ ಮೊದಲ ವೈದ್ಯ ಡಾ. ಗುರುಪ್ರಸಾದ್ ಭಟ್ ;

Voiceoftulunadu
ವರದಿ/ಚಿತ್ರ: ರವಿರಾಜ್ ಕಾವೂರು ಮಂಗಳೂರು:ನಗರದ ಖ್ಯಾತ ಕ್ಯಾನ್ಸರ್ ರೋಗ ತಜ್ಞರಾದ (Medical Oncologist) ಡಾ. ಗುರುಪ್ರಸಾದ್ ಭಟ್ ಅವರು ಇಂಗ್ಲಿಷ್ ಕ್ಯಾನಲ್ (English Channel) ರಿಲೇ ಈಜನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಈ ಸಾಧನೆ...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನ

ಕರ್ನಾಟಕ ಪ್ರವಾಸಿ ತಾಣಗಳಿಗೆ ಆಕಾಶ ಮಾರ್ಗದ ಸಂಪರ್ಕ :13 ಕೇಂದ್ರಗಳಲ್ಲಿ ಬೃಹತ್ ‘ಕೇಬಲ್ ಕಾರ್’ ವ್ಯವಸ್ಥೆಗೆ ಸರ್ಕಾರ ಗ್ರೀನ್ ಸಿಗ್ನಲ್! ;

Voiceoftulunadu
ವರದಿ /ಚಿತ್ರ :ರವಿರಾಜ್ ಕಾವೂರು ಬೆಂಗಳೂರು : ರಾಜ್ಯದ ಪ್ರವಾಸಿ ತಾಣಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಮೆಗಾ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ. ಬೆಟ್ಟ-ಗುಡ್ಡಗಳು ಹಾಗೂ ಜಲಪಾತಗಳ ಸೌಂದರ್ಯವನ್ನು ಆಕಾಶ ಮಾರ್ಗದಿಂದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನ

ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ: ಪ್ರಶಸ್ತಿ ಪತ್ರ ವಿತರಿಸಿದ ಮಂಗಲಯಾನದ ರೂವಾರಿ ಡಾ. ಸೋಮನಾಥ್;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ:ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನದ ರೂವಾರಿ ಡಾ. ಸೋಮನಾಥ್...
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ :ಅಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು: ಜೇಸಿಐ ಭಾರತದ ರಾಷ್ಟ್ರಾಧ್ಯಕ್ಷ RPP ಭರತ್ ಎನ್. ಆಚಾರ್ಯ ಅವರು ಭಾನುವಾರ ಕಾಪು ಲೈಟ್ ಮುಂಭಾಗ ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕ ಮತ್ತು ಅಕ್ಷರ ಪ್ರಿಂಟ್ಸ್...