ಶ್ರೇಷ್ಠತೆಗಾಗಿ ಮರುರೂಪ, ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚೇತನ್ ಆರ್ ವಿಶೇಷ ಲೇಖನ;
ವರದಿ/ ಚಿತ್ರ: ಈ ಮೀಡಿಯಾ ಉಡುಪಿ: ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಜಗತ್ತಿನ ಪ್ರತಿಯೊಂದನ್ನೂ ಬದಲಾಯಿಸುತ್ತಿರುವ ಈ ಇಂದಿನ ಕಾಲಘಟ್ಟದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ, ಎಲೋನ್ ಮಸ್ಕ್ ಅಥವಾ ವಿರಾಟ್ ಕೊಹ್ಲಿಯಂತಹ ಜಾಗತಿಕ ದ್ರುವತಾರೆಗಳನ್ನು ಸಾಮಾನ್ಯ...
