September 5, 2026

Category : ಸಾಮಾಜಿಕ/ಇತಿಹಾಸ

Uncategorizedಆರೋಗ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಆಗ್ರಹ : ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಪಡುಬಿದ್ರಿ: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿಸಬೇಕು ಎಂದು ಒತ್ತಾಯಿಸಿ ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿನಾಗನ ಶಿಲಾ ಮೂರ್ತಿಗೆ ಹಾಲು, ಸೀಯಾಳದ ಅಭಿಷೇಕ ಮಾಡಿದ ಜನತೆ ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಾಪು: ಕಾಪು ತಾಲೂಕಿನಾದ್ಯಂತ ಪ್ರಥಮ ಹಬ್ಬ ನಾಗರ ಪಂಚಮಿಯನ್ನು ವಿಜೃಂಭಣೆಯಿಂದ, ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾಪು ತಾಲೂಕಿನ ಎರ್ಮಾಳು ಶ್ರೀ ಜನಾರ್ಧನ ದೇಗುಲ, ಸಾಂತೂರು ಶ್ರೀಸುಬ್ರಹ್ಮಣ್ಯ ದೇವಸ್ಥಾನ, ಪಾದೆಬೆಟ್ಟು ಶ್ರೀ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಸಯಾನ್‌ನ ಗೋಕುಲದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಬಿಎಸ್‌ಕೆಬಿಎ : ಡಾ| ವೈ.ವಿ.ಮಧುಸೂದನ್ ರಾವ್ ಅವರಿಗೆ ಗೋಕುಲ ಕಲಾಶ್ರೀ ಪ್ರಶಸ್ತಿ ಪ್ರದಾನ ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಮುಂಬಯಿ, ಆ.17: ಬಿಎಸ್‌ಕೆಬಿ ಅಸೋಸಿಯೇಶನ್ ಸಯಾನ್‌ನಲ್ಲಿನ ತನ್ನ ಗೋಕುಲದಲ್ಲಿ ರಾಷ್ಟ್ರದ 80ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮಿಸಿತು. ಪ್ರಾತಃಕಾಲ ಬಿಎಸ್‌ಕೆಬಿಎ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಅವರು ಪದಾಧಿಕಾರಿಗಳು, ಕಾರ್ಯಕಾರಿ...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟರ ಸಂಘ (ರಿ.) ಬಂಟ್ವಾಳ ತಾಲೂಕು,ಬಂಟರ ಸಂಘ ಸಿದ್ಧಕಟ್ಟೆ ವಲಯ ಇದರ ಆಶ್ರಯದಲ್ಲಿಆಟಿದ ಕೂಟ, ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರೋತ್ಸಾಹಧನ ವಿತರಣೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ;

Voiceoftulunadu
ಸಿದ್ಧಕಟ್ಟೆ / ಬಂಟ್ವಾಳ: ಬಂಟರ ಸಂಘ ಸಿದ್ಧಕಟ್ಟೆ ವಲಯಇದರ ಆಶ್ರಯದಲ್ಲಿ ಆಟಿದ ಕೂಟ, ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರೋತ್ಸಾಹಧನ ವಿತರಣೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅಕ್ಷಯ ಸಭಾಭಭವನ ಅಶ್ವಿನಿ ವಾಣಿಜ್ಯ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!.

Voiceoftulunadu
ಮಂಗಳೂರು: ಸರಕಾರಿ ಬಸ್‌ಗ ಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಣೆಯಾಗಿರುವ ಮಧ್ಯೆಯೇ ಮೂಡಬಿದ್ರೆಯ ಖಾಸಗಿ ಬನ್ನೊಂದರ ಮಾಲಕರೊಬ್ಬರು ಇದೇ ಘೋಷಣೆಯನ್ನು ಮಾಡುವ ಮೂಲಕ ಮಾದರಿಯಾಗಿದ್ದಾರೆ. ನಾರಾವಿ-ಮಂಗಳೂರು ನಡುವೆ ಸಂಚರಿಸುವ ಪ್ರದೀಪ್ತ ಬಸ್ಸಿನಲ್ಲಿ ಸರಕಾರಿ ಪ್ರಾಥಮಿಕ,...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹುತ್ತದ ಹಾಲಿನ ಹಬ್ಬ: ಪ್ರಕೃತಿಯ ಮಡಿಲಲ್ಲಿ ಮೈವೆತ್ತ ನಾಗರಪಂಚಮಿ;

Voiceoftulunadu
ಬರಹ/ ಚಿತ್ರ : ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ ಅಖಂಡ ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ ಮತ್ತು ಜೀವಸಂಕುಲದ ನಡುವಿನ ಪವಿತ್ರ ನಂಟನ್ನು ಸಾರುವ ಅಪರೂಪದ ಹಬ್ಬಗಳಲ್ಲಿ ನಾಗರಪಂಚಮಿ ಅಗ್ರಗಣ್ಯವಾದದ್ದು. ಶ್ರಾವಣ ಮಾಸದ ಶುಕ್ಲ ಪಕ್ಷದ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಿಶೇಷ ಅಂಕಣಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಅಸಾಧಾರಣ ಪ್ರತಿಭೆ, ಪುಟ್ಟ ವಿಸ್ಮಯ ‘ಅನ್ವಿ. ಕೆ’: ಕಠಿಣ ಪರಿಶ್ರಮಕ್ಕೊಂದು ಭವ್ಯ ನಮನ ;

Voiceoftulunadu
ಬರಹ/ಚಿತ್ರ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ ಕಲೆ ಎಂಬುದು ಬರಿ ಕಲಿಯುವುದರಿಂದ ಮಾತ್ರ ಒಲಿಯುವುದಿಲ್ಲ; ಅದು ಜನ್ಮಜಾತವಾಗಿ ರಕ್ತದಲ್ಲಿ ಹರಿದು ಬರುವ ಒಂದು ದಿವ್ಯ ಶಕ್ತಿ. ಇದಕ್ಕೆ ಜೀವಂತ ಉದಾಹರಣೆ 9 ವರ್ಷದ ಪುಟ್ಟ...
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಒಂದೇ ಕೊಕ್ಕೆಗೆ ತಂದೆ ಮಗಳು ನೇಣು ಬಿಗಿದು ಆತ್ಮಹತ್ಯೆ: ಕಾಸರಗೋಡಿನ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ನಡೆದ ಧಾರುಣ ಘಟನೆ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಸರಗೋಡು: ತಂದೆ ಹಾಗೂ ಮಗಳು ಇಬ್ಬರು ಮನೆಯ ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡಿನ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಘಟಿಸಿದೆ. ಆತ್ಮಹತ್ಯೆಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರೋಟರಿ ಸಂಸ್ಥೆಯು ಸಮಾಜಕ್ಕೆ ಸೇವೆ ನೀಡುವ ಮಾದರಿ ಸಂಸ್ಥೆ : ರೋಟರಿ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಪಡುಬಿದ್ರಿ ಸಹಕಾರಿ ಸಂಸ್ಥೆಯ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಪಡುಬಿದ್ರಿ : ರೋಟರಿ ಸಂಸ್ಥೆಯು ಸ್ವಹಿತ ಮೀರಿದ ಸೇವೆಯನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ ಸಂಸ್ಥೆಯಾಗಿದೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆಯಂತಹ ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು 3182...
Uncategorizedಆರೋಗ್ಯಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ: ಸುಮಾರು 3ಗಂಟೆ ಕಾಲ ಸಾಗರದಲ್ಲಿದ್ದ ಮಾನಸಿಕ ಅಸ್ಪೃಗೊಂಡ ಯುವಕ ದಡಕ್ಕೆ ಮರಳಲು ನಿರಾಕರಿಸಿದಾಗ ರಕ್ಷಿಸಿದ ಈಶ್ವ‌ರ್ ಮಲ್ಪೆ ತಂಡ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಪಡುಬಿದ್ರಿ : ಮಾನಸಿಕ ಅಸ್ವಸ್ಥತೆಗೊಳಗಾಗಿದ್ದ ಯುವಕನೋರ್ವ ಭಾನುವಾರ ಮದ್ಯಾಹ್ನ ಸಮುದ್ರದಲ್ಲಿ ಮೂರು ಗಂಟೆಗಳ ಕಾಲ ಈಜಾಡುತ್ತಿದ್ದು, ಎಷ್ಟೇ ಮನವೊಲಿಸಿದರೂ ದಡಕ್ಕೆ ಬರಲು ನಿರಾಕರಿಸಿದಾಗ ಕೊನೆಗೆ ಸಮಾಜ ಸೇವಕ ಈಶ್ವರ್...