ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವು ಹೇಗೆ ಕಾಪಾಡಿಕೊಳ್ಳಬಹುದು : ಅನ್ವರ್ ಅಲಿ ಕಾಪುರವರ ವಿಷೇಶ ಲೇಖನ ;
ಉಡುಪಿ : ಸ್ವಾತಂತ್ರ್ಯವೆಂದರೆ ಕೇವಲ ಆಗಸ್ಟ್ 15ರಂದು ಧ್ವಜ ಹಾರಿಸಿ, ಸಿಹಿ ಹಂಚಿ, ದೇಶಭಕ್ತಿಯ ಘೋಷಣೆಗಳನ್ನು ಕೂಗುವುದಲ್ಲ. ಸ್ವಾತಂತ್ರ್ಯವೆಂದರೆ ನಮ್ಮ ಹಿರಿಯರು ತಮ್ಮ ಯೌವನ, ಸುಖ, ಸಂಪತ್ತು, ಕೆಲವೊಮ್ಮೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ...
