ಸತತ 3 ದಿನ ಬ್ಯಾಂಕ್ ಮುಷ್ಕರ – ದೇಶಾದ್ಯಂತ ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?
ದೇಶಾದ್ಯಂತ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ ಗ್ರಾಹಕರಿಗೆ ಮುಂಬರುವ ವಾರ ಭಾರಿ ಶಾಕ್ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಬ್ಯಾಂಕ್ ಯೂನಿಯನ್ಗಳು, ಮುಂದಿನ ಸೋಮವಾರದಿಂದ ಮೂರು ದಿನಗಳ ಕಾಲ ಸರಣಿ...
